ದೆಹಲಿ – ಬೆಂಗಳೂರು | 175 ಪ್ರಯಾಣಿಕರಿದ್ದ ಏರ್‌ ಇಂಡಿಯಾ ವಿಮಾನವೊಂದರಲ್ಲಿ ಅಗ್ನಿ ಅವಘಡ

Date:

ದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದ ಏರ್‌ ಇಂಡಿಯಾ ವಿಮಾನವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿರುವುದಾಗಿ ವರದಿಯಾಗಿದೆ.

ಮೇ 17ರಂದು ಸಂಜೆ 6 ಗಂಟೆ ಸುಮಾರಿಗೆ ನವದೆಹಲಿಯಿಂದ ಬೆಂಗಳೂರಿಗೆ ಏರ್​ ಇಂಡಿಯಾ ವಿಮಾನ ಬರುತ್ತಿತ್ತು. ಈ ವೇಳೆ, ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ 175 ಪ್ರಯಾಣಿಕರಿದ್ದ ವಿಮಾನ ಟೇಕ್​ ಆಫ್ ಆಗುವ ವೇಳೆ ಹವಾನಿಯಂತ್ರಣ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಈ ಬಗ್ಗೆ ಎಚ್ಚೆತ್ತ ಸಿಬ್ಬಂದಿ, ಮಾಹಿತಿ ರವಾನೆ ಮಾಡಿ ಅಲರ್ಟ್‌ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮುಂದಿನ ವರ್ಷದಿಂದ ಎಸ್ಎಸ್ಎಲ್​ಸಿ ಪರೀಕ್ಷೆಯಲ್ಲಿ ಗ್ರೇಸ್ ಮಾರ್ಕ್ಸ್ ಇಲ್ಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ

ತಕ್ಷಣವೇ ಪೈಲೆಟ್ ವಿಮಾನವನ್ನು ದೆಹಲಿ ನಿಲ್ದಾಣದಲ್ಲೇ ಲ್ಯಾಂಡಿಂಗ್ ಮಾಡಿದ್ದಾರೆ. ಇದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ. ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...