ನನ್ನಿಂದಲೇ ಟೇಪ್​ ಕಟ್​ ಮಾಡಿಸುತ್ತಿದ್ದೀರಾ ಎಂದ ಡಿಕೆಶಿ; ಹೌದಪ್ಪಾ.. ಎಂದ ಸಿಎಂ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾವೇರಿ ನಿವಾಸದಲ್ಲಿ ಹೊಸ ಮೀಟಿಂಗ್ ಹಾಲ್ ಉದ್ಘಾಟನೆಯನ್ನು ಸ್ವತಃ ಸಿದ್ದರಾಮಯ್ಯ ಅವರು ಡಿಸಿಎಂ ಡಿಕೆ ಶಿವಕುಮಾರ್‌ ಹಸ್ತದಿಂದ ಮಾಡಿಸಿದರು.

ಡಿಕೆ ಶಿವಕುಮಾರ್ ಅವರಿಗೆ ಟೇಪ್ ಕತ್ತರಿಸಲು ಸಿದ್ದರಾಮಯ್ಯ ಕತ್ತರಿ ಕೊಡುತ್ತಿದ್ದಂತೆ, “ನನ್ನಿಂದಲೇ ಟೇಪ್​ ಕಟ್​ ಮಾಡಿಸುತ್ತಿದ್ದೀರಾ?” ಎಂದು ನಗುತ್ತಾ ಡಿಸಿಎಂ ಡಿಕೆ ಶಿವಕುಮಾರ್ ಕೇಳಿದರು.

ಆಗ ಸಿದ್ದರಾಮಯ್ಯ “ಹೌದಪ್ಪಾ” ಎಂದು ನಗುತ್ತಾ ಹೇಳಿದರು. ಸಚಿವ ಪರಮೇಶ್ವರ್ ಮಧ್ಯಪ್ರವೇಶಿಸಿ, “ನಮ್ಮ ಪಕ್ಷದ ಅಧ್ಯಕ್ಷರು ನೀವು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಂತರ ಸಿದ್ದರಾಮಯ್ಯ ಅವರು ಪರಮೇಶ್ವರ್ ಹೆಗಲ ಮೇಲೆ ಕೈ ಹಾಕಿ ಮುಂದಕ್ಕೆ ಕರೆತಂದರು. ನಂತರ ಎಲ್ಲರೂ ಒಂದು ಚಪ್ಪಾಳೆ ಹೊಡೆಯಿರಿ ಎಂದು ಹೇಳಿದ ಡಿಕೆ ಶಿವಕುಮಾರ್ ಟೇಪ್ ಕತ್ತರಿಸಿ ಮೀಟಿಂಗ್ ಹಾಲ್ ಉದ್ಘಾಟಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...