ಆಟೋ ಪ್ರಯಾಣ ದರ ಏರಿಕೆಗೆ ಚಾಲಕರ ಸಂಘಟನೆಗಳ ಒತ್ತಾಯ

Date:

ಪೆಟ್ರೋಲ್, ಡಿಸೇಲ್, ಹಾಲು, ತರಕಾರಿ ಸೇರಿದಂತೆ ದಿನಬಳಕೆಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಇತ್ತೀಚೆಗೆ ರಾಜ್ಯ ಸರ್ಕಾರ ಇಂಧನ ದರ ಏರಿಸಿ ಆದೇಶಿಸಿದ ಬೆನ್ನಲ್ಲೇ, ಆಟೋ ಪ್ರಯಾಣ ದರ ಏರಿಕೆ ಮಾಡಲು ಚಾಲಕರ ಸಂಘ ಒತ್ತಾಯಿಸಿದೆ.

ದಿನನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಇದರಿಂದ ಜೀವನ ನಡೆಸುವುದು ಕಷ್ಟಕರವಾಗಿದೆ. ಹಾಗಾಗಿ, ಆಟೋ ಪ್ರಯಾಣ ದರ ಏರಿಕೆ ಮಾಡಬೇಕೆಂದು ಆಟೋ ಚಾಲಕರ ಸಂಘಟನೆಗಳು ಒತ್ತಾಯ ಮಾಡುತ್ತಿವೆ. ಆರಂಭದ ದರ ₹40 ಹಾಗೂ ಪ್ರತಿ ಕಿಲೋಮೀಟರ್‌ಗೆ ₹20ಗೆ ಹೆಚ್ಚಿಸುವಂತೆ ಆಟೋ ಚಾಲಕರ ಸಂಘದ ಕಾರ್ಯಕರ್ತರು ಬೆಂಗಳೂರು ನಗರ ಜಿಲ್ಲಾ ಉಪ ಆಯುಕ್ತರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಜ್ಯದಲ್ಲಿ ಶೇ.60 ರಷ್ಟು ಡೆಂಗ್ಯೂ ಪ್ರಕರಣ ಏರಿಕೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ಮೂರು ವರ್ಷಗಳಿಂದ ಪ್ರಯಾಣದ ದರ ಏರಿಕೆಯಾಗಿಲ್ಲ. 2021 ಡಿಸೆಂಬರ್ 20ರಂದು ಆಟೋ ದರ ಪರಿಷ್ಕರಿಸಲಾಗಿತ್ತು. ನಂತರ ಪರಿಷ್ಕರಣೆ ಮಾಡಿಲ್ಲ. ಹಾಗಾಗಿ, ಕನಿಷ್ಟ ಆಟೋ ದರವನ್ನು ₹30 ಯಿಂದ ₹40 ಏರಿಕೆ ಮಾಡಬೇಕು ಎಂದು ಸಂಘಟನೆಗಳು ಒತ್ತಾಯಿಸಿವೆ. ಓಲಾ, ಉಬರ್ಮಿನಿಮಮ್ ಚಾರ್ಚ್ ₹50 ಇದೆ” ಎಂದು ಆದರ್ಶ ಆಟೋ ಹಾಗೂ ಟ್ಯಾಕ್ಸಿ ಚಾಲಕರ ಸಂಘದ ಅಧ್ಯಕ್ಷ ಮಂಜುನಾಥ್ ಹೇಳಿದ್ದಾರೆ.

ಇದೀಗ, ಆರಂಭದ 2 ಕಿ.ಮೀಗೆ ₹30 ನಂತರ ಪ್ರತಿ ಹೆಚ್ಚುವರಿ ಕಿ.ಮೀ ₹15 ದರವಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...