ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ | ಜೈಲಿನಲ್ಲಿದ್ದ ಮಾಜ್ ಮುನೀರ್​ ಎನ್ಐಎ ವಶಕ್ಕೆ

Date:

ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣದಲ್ಲಿ ಬಂಧಿತನಾಗಿ ಪರಪ್ಪನ ಅಗ್ರಹಾರದಲ್ಲಿದ್ದ ಮಾಝ್ ಮುನೀರ್ ನನ್ನು 7 ದಿನ ಎನ್‌ಐಎ ಕಸ್ಟಡಿಗೆ ತೆಗೆದುಕೊಂಡಿದೆ.

ಈತ ಶಿವಮೊಗ್ಗದ ತೀರ್ಥಹಳ್ಳಿ ಮೂಲದವನಾಗಿದ್ದು, ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣದಲ್ಲಿ ಬಂಧಿತನಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದನು. ಇದೀಗ, ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ವಶಕ್ಕೆ ಪಡೆದಿರುವ ಎನ್‌ಐಎ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಬಳ್ಳಾರಿ ಮಾಡ್ಯೂಲ್​ಗೂ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟಕ್ಕೂ ಸಾಮ್ಯತೆ ಇರುವುದು ಎನ್‌ಐಎ ತನಿಖೆಯಲ್ಲಿ ಬೆಳಕಿಗೆ ಬಂದಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪತ್ನಿ, ಮಗನಿಗೆ ನಿಂದನೆ; ಸ್ಕ್ರೂ ಡ್ರೈವರ್‌ನಿಂದ ಉದ್ಯಮಿ ಕೊಲೆ

ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ನಡೆದು 15 ದಿನ ಕಳೆದರೂ ಆರೋಪಿಯ ಸುಳಿವು ಪತ್ತೆಯಾಗಿಲ್ಲ. ಪ್ರಕರಣದ ತನಿಖೆ ಆರಂಭಿಸಿರುವ ಎನ್ಐಎ ಅಧಿಕಾರಿಗಳು ಆರೋಪಿಯ ಫೋಟೋಗಳನ್ನು ಬಿಡುಗಡೆ ಮಾಡಿ ಆತನ ಬಗ್ಗೆ ಸುಳಿವು ಸಿಕ್ಕಲ್ಲಿ ಮಾಹಿತಿ ನೀಡುವಂತೆ ಎನ್ಐಎ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...