ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ | ಪ್ರಕರಣದ ಶಂಕಿತ ಆರೋಪಿ ಶಬ್ಬೀರ್ ಎನ್ಐಎ ವಶಕ್ಕೆ

Date:

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಕರ್ನಾಟಕದ ಬಳ್ಳಾರಿಯ ಶಬ್ಬೀರ್ ಎಂಬಾತನನ್ನು ಬಂಧಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಪ್ರಕರಣದಲ್ಲಿ ಆತನನ್ನು ಇನ್ನೂ ವಿಚಾರಣೆ ನಡೆಸಲಾಗುತ್ತಿದೆ. ಸಿಸಿಟಿವಿಯಲ್ಲಿ ಸಿಕ್ಕಿಬಿದ್ದಿರುವ ವ್ಯಕ್ತಿ ಈತನೇ ಎಂಬುದು ಇನ್ನೂ ಖಚಿತವಾಗಿಲ್ಲ ಎಂದು ಮೂಲಗಳು ತಿಳಿಸಿವೆ.

ಬಳ್ಳಾರಿಯ ಕೌಲ್ ಬಜಾರ್ ನಿವಾಸಿ ಶಬ್ಬೀರ್‌ನನ್ನು ಮಾರ್ಚ್‌ 13ರ ಮುಂಜಾನೆ 4 ಗಂಟೆಗೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಹೆಚ್ಚಿನ ವಿಚಾರಣೆಗೆ ಬೆಂಗಳೂರಿಗೆ ಕರೆದುಕೊಂಡು ಬಂದಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರಿನ ವೈಟ್‌ಫೀಲ್ಡ್‌ ಬಳಿಯ ಕುಂದಲಹಳ್ಳಿರುವ ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್ 1ರಂದು ಸ್ಪೋಟ ನಡೆಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಂಕಿತನ ಪತ್ತೆಗಾಗಿ ಎನ್ಐಎ ಹಾಗೂ ಸಿಸಿಬಿ ಅಧಿಕಾರಿಗಳು ತೀವ್ರ ತಪಾಸಣೆ ನಡೆಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ | ಶಂಕಿತನ ಪತ್ತೆಗಾಗಿ ನಾಲ್ಕು ಫೋಟೋ ಬಿಡುಗಡೆ ಮಾಡಿದ ಎನ್‌ಐಎ

ಅಲ್ಲದೇ, ಶಂಕಿತನನ್ನು ಹುಡುಕಿ ಕೊಟ್ಟವರಿಗೆ ₹10 ಲಕ್ಷ ನಗದು ಹಣ ನೀಡುವುದಾಗಿ ಎನ್‌ಐಎ ಘೋಷಿಸಿತ್ತು. ಜತೆಗೆ, ಶಂಕಿತನನ್ನು ಹುಡುಕಿ ಕೊಡಲು ನಾಗರಿಕರಿಗೆ ಅನುಕೂಲವಾಗಲು ಫೋಟೋ ಸೇರಿದಂತೆ ಶಂಕಿತ ವ್ಯಕ್ತಿ ಓಡಾಡಿದ ಸಿಸಿಟಿವಿ ದೃಶ್ಯಗಳನ್ನು ಬಿಡುಗಡೆ ಮಾಡಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...