ಫುಟ್‌ಪಾತ್‌ ಒತ್ತುವರಿ ತೆರವು ವಿಚಾರ | ಬಿಬಿಎಂಪಿ ಕಾರ್ಯ ವೈಖರಿಯ ಬಗ್ಗೆ ಹೈಕೋರ್ಟ್‌ ತೀವ್ರ ಅಸಮಾಧಾನ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಫುಟ್‌ಪಾತ್‌ ಒತ್ತುವರಿ ತೆರವು ವಿಚಾರವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಾರ್ಯ ವೈಖರಿಯ ಬಗ್ಗೆ ಹೈಕೋರ್ಟ್‌ ತೀವ್ರ ಅಸಮಾಧಾನ ಹೊರಹಾಕಿದ್ದು, ಕ್ರಮ ಕೈಗೊಳ್ಳದ ಪಾಲಿಕೆಗೆ ಹೈಕೋರ್ಟ್ ತರಾಟೆ ತೆಗೆದುಕೊಂಡಿದೆ. ಅಲ್ಲದೇ, ನಗರದಲ್ಲಿರುವ ಎಲ್ಲ ಫುಟ್ ಪಾತ್‌ಗಳ ಒತ್ತುವರಿ ತೆರವು ಮಾಡಬೇಕು ಎಂದು ಆದೇಶ ನೀಡಿದೆ.

ಹೈಕೋರ್ಟ್ ಹಂಗಾಮಿ ಸಿಜೆಪಿ.ಎಸ್.ದಿನೇಶ್ ಕುಮಾರ್ ಮತ್ತು ನ್ಯಾಯಮೂರ್ತಿ ಟಿ.ಜಿ.ಶಿವಶಂಕರೇಗೌಡರಿದ್ದ ಪೀಠ ವಿಚಾರಣೆ ಕೈಗೆತ್ತಿಕೊಂಡು ಆದೇಶ ನೀಡಿದೆ.

“ನಗರದಲ್ಲಿ ಜನರು ಉತ್ತಮವಾದ ರಸ್ತೆ ಮತ್ತು ಫುಟ್‌ಪಾತ್ ನಿರ್ಮಾಣ ಮಾಡಲು ತೆರಿಗೆ ಕಟ್ಟುತ್ತಾರೆ. ಆದರೆ, ಬಿಬಿಎಂಪಿ ರಸ್ತೆ ಮತ್ತು ಫುಟ್ಪಾತ್ ಸಮಸ್ಯೆ ಸುಧಾರಿಸಲು ಮುಂದಾಗುತ್ತಿಲ್ಲ. ಒತ್ತುವರಿ ತೆರವಿಗೆ ಸ್ವಯಂಪ್ರೇರಿತ ಪಿಐಎಲ್ದಾಖಲಿಸುತ್ತೇವೆಎಂದು ಪೀಠ ಪಾಲಿಕೆಗೆ ಎಚ್ಚರಿಕೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಅಧಿಕಾರ ಕೇಂದ್ರೀಕರಣ ಪ್ರಜಾಪ್ರಭುತ್ವಕ್ಕೆ ಮಾರಕ: ಡಾ. ಮುಖ್ಯಮಂತ್ರಿ ಚಂದ್ರು

“ಅಲ್ಲದೇ, ಕೆಲವರು ನಗರದಲ್ಲಿರುವ ಫುಟ್‌ಪಾತ್‌ಗಳನ್ನು ವಾಹನ ನಿಲುಗಡೆ ಸ್ಥಳವಾಗಿ ಬಳಕೆ ಮಾಡುತ್ತಿದ್ದಾರೆ. ಎಲ್ಲ ಫುಟ್ಪಾತ್ಗಳ ಒತ್ತುವರಿಗಳನ್ನು ತೆರವುಗೊಳಿಸಬೇಕು. ಇನ್ನು ಫೆಬ್ರವರಿ 1ರಂದು ಬಿಬಿಎಂಪಿ ಮುಖ್ಯ ಆಯುಕ್ತರು ಖುದ್ದು ಹೈಕೋರ್ಟ್‌ಗೆ ಹಾಜರಾಗಿ ವಿವರಣೆ ನೀಡಬೇಕು” ಎಂದು ಹೈಕೋರ್ಟ್ ಸೂಚನೆ ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...