ಕೊಡಗು | ಪ್ರಿಯಕರನ ಮೇಲೆ ಬಿಸಿ ನೀರು ಎರಚಿ ವಿಕೃತಿ ಮೆರೆದ ಯುವತಿಯ ಕುಟುಂಬಸ್ಥರು

Date:

ಪ್ರೀತಿಸಿದ ಯುವಕನ ಮೇಲೆ ಯುವತಿಯ ಕುಟುಂಬಸ್ಥರು ಬಿಸಿ ನೀರು ಎರಚಿ ವಿಕೃತಿ ಮೆರೆದಿರುವ ಅಮಾನವೀಯ ಘಟನೆ ಮಡಿಕೇರಿಯಲ್ಲಿ ನಡೆದಿದೆ.

ಸುಹೇಲ್ (27) ಸಂತ್ರಸ್ತ ಯುವಕ. ಈತ ಮಡಿಕೇರಿ ತಾಲೂಕಿನ ಮದೆನಾಡು ಗ್ರಾಮದ ಗಣಪತಿ ಬೀದಿ‌ ನಿವಾಸಿ. ಈ ಯುವಕನ ಮೇಲೆ ಬಿಸಿ ನೀರು ಎರಚಲಾಗಿದ್ದು, ಯುವಕನ ಮುಖ, ಗುತ್ತಿಗೆ ಭಾಗಗಳಿಗೆ ಗಂಭೀರ ಗಾಯಗಳಾಗಿವೆ. ಇದೀಗ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಸುಹೇಲ್ ಮದೆನಾಡಿನ ಜೀನತ್ ಎಂಬಾಕೆಯನ್ನ ಪ್ರೀತಿ ಮಾಡುತ್ತಿದ್ದನು. ಜೀನತ್ ಸುಹೇಲ್‌ನಿಗೆ ಕರೆ ಮಾಡಿ ತನ್ನ ಮನೆಯಲ್ಲಿ ಹಿಂಸೆ ನೀಡುತ್ತಿದ್ದಾರೆ. ಮನೆಯಲ್ಲಿ ಇರಲು ಆಗುತ್ತಿಲ್ಲ ಎಂದು ಹೇಳಿದ್ದಾಳೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಜ್ಯದ 5, 8 ಹಾಗೂ 9ನೇ ತರಗತಿಯ ಎಲ್ಲ ವಿದ್ಯಾರ್ಥಿಗಳು ಪಾಸ್

ಹೀಗಾಗಿ, ಜೀನತ್‌ನನ್ನು ಕರೆತರಲು ಸುಹೇಲ್ ಆಕೆಯ ಮನೆಗೆ ತೆರಳಿದ್ದಾನೆ. ಈ ವೇಳೆ, ಜೀನತ್ ತಂದೆ ಸಾಧಿಕ್ ಯುವಕನ ಜೊತೆ ಜಗಳ ಮಾಡಿದ್ದಾರೆ. ಜಗಳದ ವೇಳೆ, ಜೀನತ್ ತಂದೆ ಸುಹೇಲ್ ಮೇಲೆ ಬಿಸಿ ನೀರು ಎರಚಿ ವಿಕೃತಿ ಮೆರೆದಿದ್ದಾರೆ.

ಗಂಭೀರವಾಗಿ ಗಾಯಗೊಂಡ‌ ಸುಹೇಲ್​ನನ್ನು ಮಡಿಕೇರಿ ಕೊಯಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...