ಗದಗ | ರಾಜ್ಯಪಾಲರ ವಿರುದ್ಧ ಎಚ್ ಕೆ ಪಾಟೀಲ್ ಆಕ್ರೋಶ: ವೇದಿಕೆಯಲ್ಲಿ ಬಿಜೆಪಿ ಶಾಸಕನಿಂದ ವಾಗ್ವಾದ

Date:

ಗಣರಾಜ್ಯೋತ್ಸವದ ಭಾಷಣದ ವಿಚಾರವಾಗಿ ಸಚಿವ ಎಚ್‌ ಕೆ ಪಾಟೀಲ್ ಹಾಗೂ ಬಿಜೆಪಿಯ ವಿಧಾನ ಪರಿಷತ್‌ ಸದಸ್ಯ ಎಸ್‌ ವಿ ಸಂಕನೂರು ಅವರ ನಡುವೆ ವಾಗ್ವಾದ ನಡೆದ ಘಟನೆ ಗದಗದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್‌ ಕೆ ಪಾಟೀಲ್‌ ಅವರು ಗಣರಾಜ್ಯೋತ್ಸವದ ಭಾಷಣ ಮಾಡುತ್ತಿದ್ದಾಗ ” ರಾಜ್ಯಪಾಲರಿಂದ ಹಕ್ಕು ಕಸಿತವಾಗಿದೆ ಹಾಗೂ ಕೇಂದ್ರ ಸರ್ಕಾರ ಮಹಾತ್ಮ ಗಾಂಧಿ ಖಾತರಿ ಕಾನೂನನ್ನು ನಿರಸನಗೊಳಿಸಿದೆ” ಎಂದು ಉಲ್ಲೇಖಿಸಿದರು.

ಸಚಿವರ ಈ ಹೇಳಿಕೆಗೆ ವೇದಿಕೆಯಲ್ಲಿದ್ದ ಬಿಜೆಪಿಯ ವಿಧಾನ ಪರಿಷತ್‌ ಸದಸ್ಯ ಎಸ್‌ ವಿ ಸಂಕನೂರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಇದರಿಂದಾಗಿ, ಕಾರ್ಯಕ್ರಮದಲ್ಲಿ ಗೊಂದಲ ಸೃಷ್ಟಿಯಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೇರವಾಗಿ ಡಯಾಸ್‌ ಬಳಿ ತೆರಳಿ ಸಚಿವರ ಮಾತನ್ನು ತಡೆದ ಸಂಕನೂರು, ‘ಇದು ರಾಜಕೀಯ ವೇದಿಕೆಯಲ್ಲ’ ಎಂದು ಕಿಡಿಕಾರಿದರು. ಆದರೆ, ಸಚಿವರಾದ ಎಚ್ ಕೆ ಪಾಟೀಲ್ ತಮ್ಮ ಭಾಷಣ ಮುಂದುವರಿಸಿದ್ದರಿಂದ ಕುಪಿತಗೊಂಡ ಸಂಕನೂರು ಕಾರ್ಯಕ್ರಮದ ವೇದಿಕೆಯಿಂದ ಇಳಿದು, ಹೊರ ನಡೆದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...