ಹಾಸನ: ದೂರು ನೀಡಲು ಬಂದ ಪತ್ನಿಗೆ ಎಸ್‌ಪಿ ಕಚೇರಿಯಲ್ಲೇ ಚಾಕು ಇರಿದು ಹತ್ಯೆ

Date:

ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಎಸ್ಪಿಗೆ ದೂರು ನೀಡಲು ಬಂದ ಪತ್ನಿಯನ್ನು ಪೊಲೀಸ್ ಕಾನ್‌ಸ್ಟೇಬಲ್ ಆಗಿರುವ ಪತಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ ಘಟನೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಆವರಣದಲ್ಲಿ ನಡೆದಿದೆ.

ಹಾಸನ ನಗರ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಲೋಕನಾಥ್ ಪತ್ನಿ ಮಮತಾ ಪತಿಯಿಂದಲೇ ಹತ್ಯೆಯಾದವರು. ಆಕೆಯನ್ನು ಚಾಕುವಿನಿಂದ ಇರಿದಿದ್ದನ್ನು ಕಂಡ ಪೊಲೀಸರು ತಕ್ಷಣವೇ ಹಿಮ್ಸ್ ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆಗೆ ಸ್ಪಂದಿಸದೇ ಅವರು ಮೃತಪಟ್ಟರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸ್ವಾಮೀಜಿಗಳಿಗೆ ಈ ಭಂಡತನ ಬಂದದ್ದಾದರೂ ಎಲ್ಲಿಂದ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೊಲೀಸರು ಆರೋಪಿ ಪತಿಯನ್ನು ವಶಕ್ಕೆ ಪಡೆದಿದ್ದಾರೆ. ಕಳೆದ ನಾಲ್ಕೈ ದು ದಿನಗಳಿಂದ ಗಂಡ-ಹೆಂಡತಿ ನಡುವೆ ಜಗಳ ನಡೆದಿದ್ದರಿಂದ ಇಂದು ಪತಿ ವಿರುದ್ಧ ದೂರು ನೀಡಲು ಎಸ್ಪಿ ಕಚೇರಿಗೆ ಬಂದಿದ್ದ ಪತ್ನಿಯ ಮೇಲೆ ಸಿಟ್ಟಿಗೆದ್ದ ಲೋಕನಾಥ್ ದುಷ್ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಎ.ವಿ.ಕೆ ಪ.ಪೂ ಕಾಲೇಜಿಗೆ ನೂತನ ಪ್ರಾಂಶುಪಾಲರು ನೇಮಕ 

ಹಾಸನ ಜಿಲ್ಲೆಯ ಪ್ರತಿಷ್ಠಿತ ಮಲೆನಾಡು ತಾಂತ್ರಿಕಶಿಕ್ಷಣ ಸಂಸ್ಥೆಯ ಅಧೀನಕ್ಕೊಳಪಟ್ಟಿರುವ ಎ.ವಿ.ಕೆ ಪದವಿ...

ಕಲ್ಯಾಣ ಕರ್ನಾಟಕ | 3 ವರ್ಷ, 5,100 ಪ್ರಕರಣ; ಮಹಿಳೆಯರ ನಾಪತ್ತೆ ಹಿಂದೆ ಕಳ್ಳಸಾಗಣೆಯ ಕರಿನೆರಳು?!

ನಾಪತ್ತೆಯಾದ ಪ್ರತಿ ಜೀವವೂ ಮರಳಿ ತನ್ನ ಮನೆ ಸೇರುವಂತಾಗಲು ಮತ್ತು ಮುಂದಿನ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಉದ್ದಿಮೆ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ರಸರೆಕ್ಷನ್: ಇಂದ್ರಿಯಗಳ ಮೂಲಕ ಒಂದು ಶತಮಾನದ ಸಿನೆಮಾ ಪಯಣ ಬಿಡಿಸಿಡುವ ಚಿತ್ರ

'ರಸರೆಕ್ಷನ್' ಸಿನಿಮಾ ಅಂತಿಮವಾಗಿ ಹೇಳುವುದೇನೆಂದರೆ ಬದುಕು ಎಷ್ಟೇ ದೀರ್ಘವಾಗಿದ್ದರೂ, ಕನಸುಗಳಿಲ್ಲದಿದ್ದರೆ ಅದು...