ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಕರ್ ಅಧಿಕಾರ ಸ್ವೀಕಾರ

Date:

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ಹಿರಿಯ ಐಪಿಎಸ್ ಅಧಿಕಾರಿ, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಹೇಮಂತ್ ಎಂ. ನಿಂಬಾಳ್ಕರ್ ಅವರು ಮಂಗಳವಾರ ಮರಳಿ ಅಧಿಕಾರ ಸ್ವೀಕರಿಸಿದರು.

ನಿರ್ಗಮಿತ ಆಯುಕ್ತರಾದ ಸುರಳ್ಕರ್ ವಿಕಾಸ ಕಿಶೋರ್ ಅವರು ಅಧಿಕಾರ ಹಸ್ತಾಂತರಿಸಿದರು. ಲೋಕಸಭಾ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರುವ ಮುನ್ನ ಹೇಮಂತ್ ನಿಂಬಾಳ್ಕರ್ ಅವರು ವಾರ್ತಾ ಇಲಾಖೆಯ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...