ಏ.20ರಂದು ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟದ ವಿವರ ಇಲ್ಲಿದೆ

Date:

ರಾಜ್ಯದಲ್ಲಿ ವಾಡಿಕೆಯಂತೆ ಮಳೆಯಾಗದೆ. ಕರಾವಳಿ ಪ್ರದೇಶಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಸೇರಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ನೀರಿನ ಸಮಸ್ಯೆ ಎದುರಾಗಿದೆ. ಈ ಹಿನ್ನೆಲೆ, ನದಿಗಳಿಗೆ ಒಳಹರಿವು ಸಂಪೂರ್ಣ ಕಡಿಮೆಯಾಗಿದೆ. ಇದೀಗ ಪೂರ್ವ ಮುಂಗಾರು ಆರಂಭವಾಗಿದ್ದು, ರಾಜ್ಯದ ಕೆಲವೆಡೆ ತುಂತುರು ಮಳೆಯಾಗುತ್ತಿದೆ. ಸದ್ಯ ಜಲಾಶಯಗಳ ನೀರಿನ ಮಟ್ಟ ಕುಸಿತ ಕಂಡಿದೆ.

ಬೇಸಿಗೆ ಕಾಲ ಆರಂಭಕ್ಕೂ ಮುನ್ನವೇ ರಾಜ್ಯದಲ್ಲಿ ಬಿರು ಬಿಸಿಲಿನ ವಾತಾವರಣ ತುಂಬಿತ್ತು. ಇದೀಗ, ದಿನೇದಿನೆ ಏರಿಕೆಯಾಗುತ್ತಿರುವ ತಾಪಮಾನದಿಂದ ಜನರು ಬಿಸಿಲಿನ ಶಾಖಕ್ಕೆ ಕಂಗಾಲಾಗಿದ್ದಾರೆ. ಜಲಾಶಯಗಳಲ್ಲಿ ನೀರು ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಸದ್ಯ ಕೆಆರ್​ಎಸ್​ ಡ್ಯಾಂನಲ್ಲಿ ಕೇವಲ 12.08 ಟಿಎಂಸಿ ನೀರು ಮಾತ್ರ ಇದೆ. ಇನ್ನು ರಾಜ್ಯದ ಅತಿ ದೊಡ್ಡ ಜಲಾಶಯ ಎಂಬ ಖ್ಯಾತಿ ಗಳಿಸಿರುವ ತುಂಗಭದ್ರಾ ಆಣೆಕಟ್ಟಿನಲ್ಲಿ ಕೇವಲ 3.87 ಟಿಎಂಸಿ ನೀರು ಇದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು ಗ್ರಾಮಾಂತರ | ಕಾಂಗ್ರೆಸ್‌ನ ಡಿ.ಕೆ. ಸುರೇಶ್ ಪರ ನಟ ದರ್ಶನ್ ಪ್ರಚಾರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಏಪ್ರಿಲ್ 20ರಂದು ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಎಷ್ಟಿದೆ?

  • ಆಲಮಟ್ಟಿ ಜಲಾಶಯದ ಗರಿಷ್ಠ ನೀರಿನ ಮಟ್ಟ 519.6 ಮೀ ಇದ್ದು, ಒಟ್ಟು ನೀರಿನ ಸಾಮರ್ಥ್ಯ 123.08 ಟಿಎಂಸಿ ಇದೆ. ಇಂದಿನ ನೀರಿನ ಮಟ್ಟ 33.07 ಟಿಎಂಸಿ ಇದೆ. ಕಳೆದ ವರ್ಷ ನೀರಿನ ಮಟ್ಟ 27.51 ಟಿಎಂಸಿ ಇತ್ತು. 0 ಕ್ಯೂಸೆಕ್ ಒಳಹರಿವು ಇದ್ದು, 902 ಕ್ಯೂಸೆಕ್ ಹೊರಹರಿವು ಇದೆ.
  • ತುಂಗಭದ್ರಾ ಜಲಾಶಯದ ಗರಿಷ್ಠ ನೀರಿನ ಮಟ್ಟ 497.71 ಮೀ ಇದ್ದು, ಒಟ್ಟು ನೀರಿನ ಸಾಮರ್ಥ್ಯ 105.79 ಟಿಎಂಸಿ ಇದೆ. ಇಂದಿನ ನೀರಿನ ಮಟ್ಟ 3.87 ಟಿಎಂಸಿ ಇದೆ. ಕಳೆದ ವರ್ಷ ನೀರಿನ ಮಟ್ಟ 3.09 ಟಿಎಂಸಿ ಇತ್ತು. 0 ಕ್ಯೂಸೆಕ್ ಒಳಹರಿವು ಇದ್ದು, 200 ಕ್ಯೂಸೆಕ್ ಹೊರಹರಿವು ಇದೆ.
  • ಮಲಫ್ರಭಾ ಜಲಾಶಯದ ಗರಿಷ್ಠ ನೀರಿನ ಮಟ್ಟ 633.8 ಮೀ ಇದ್ದು, ಒಟ್ಟು ನೀರಿನ ಸಾಮರ್ಥ್ಯ 37.73 ಟಿಎಂಸಿ ಇದೆ. ಇಂದಿನ ನೀರಿನ ಮಟ್ಟ 08.39 ಟಿಎಂಸಿ ಇದೆ. ಕಳೆದ ವರ್ಷ ನೀರಿನ ಮಟ್ಟ 10.76 ಟಿಎಂಸಿ ಇತ್ತು. 0 ಕ್ಯೂಸೆಕ್ ಒಳಹರಿವು ಇದ್ದು, 194 ಕ್ಯೂಸೆಕ್ ಹೊರಹರಿವು ಇದೆ.
  • ಕೆ ಆರ್‌ ಎಸ್ ಜಲಾಶಯದ ಗರಿಷ್ಠ ನೀರಿನ ಮಟ್ಟ 38.04 ಮೀ ಇದ್ದು, ಒಟ್ಟು ನೀರಿನ ಸಾಮರ್ಥ್ಯ 49.45 ಟಿಎಂಸಿ ಇದೆ. ಇಂದಿನ ನೀರಿನ ಮಟ್ಟ 12.08 ಟಿಎಂಸಿ ಇದೆ. ಕಳೆದ ವರ್ಷ ನೀರಿನ ಮಟ್ಟ 17.91 ಟಿಎಂಸಿ ಇತ್ತು. 7 ಕ್ಯೂಸೆಕ್ ಒಳಹರಿವು ಇದ್ದು, 330 ಕ್ಯೂಸೆಕ್ ಹೊರಹರಿವು ಇದೆ.
  • ಲಿಂಗನಮಕ್ಕಿ ಜಲಾಶಯದ ಗರಿಷ್ಠ ನೀರಿನ ಮಟ್ಟ 554.44 ಮೀ ಇದ್ದು, ಒಟ್ಟು ನೀರಿನ ಸಾಮರ್ಥ್ಯ 151.75 ಟಿಎಂಸಿ ಇದೆ. ಇಂದಿನ ನೀರಿನ ಮಟ್ಟ 23.64 ಟಿಎಂಸಿ ಇದೆ. ಕಳೆದ ವರ್ಷ ನೀರಿನ ಮಟ್ಟ 37.41 ಟಿಎಂಸಿ ಇತ್ತು. 0 ಕ್ಯೂಸೆಕ್ ಒಳಹರಿವು ಇದ್ದು, 2652 ಕ್ಯೂಸೆಕ್ ಹೊರಹರಿವು ಇದೆ.
  • ಕಬಿನಿ ಜಲಾಶಯದ ಗರಿಷ್ಠ ನೀರಿನ ಮಟ್ಟ 696.13 ಮೀ ಇದ್ದು, ಒಟ್ಟು ನೀರಿನ ಸಾಮರ್ಥ್ಯ 19.52 ಟಿಎಂಸಿ ಇದೆ. ಇಂದಿನ ನೀರಿನ ಮಟ್ಟ 08.10 ಟಿಎಂಸಿ ಇದೆ. ಕಳೆದ ವರ್ಷ ನೀರಿನ ಮಟ್ಟ 05.64 ಟಿಎಂಸಿ ಇತ್ತು. 14 ಕ್ಯೂಸೆಕ್ ಒಳಹರಿವು ಇದ್ದು, 800 ಕ್ಯೂಸೆಕ್ ಹೊರಹರಿವು ಇದೆ.
  • ಭದ್ರಾ ಜಲಾಶಯದ ಗರಿಷ್ಠ ನೀರಿನ ಮಟ್ಟ 657.73 ಮೀ ಇದ್ದು, ಒಟ್ಟು ನೀರಿನ ಸಾಮರ್ಥ್ಯ 71.54 ಟಿಎಂಸಿ ಇದೆ. ಇಂದಿನ ನೀರಿನ ಮಟ್ಟ 17.54 ಟಿಎಂಸಿ ಇದೆ. ಕಳೆದ ವರ್ಷ ನೀರಿನ ಮಟ್ಟ 35.99 ಟಿಎಂಸಿ ಇತ್ತು. 75 ಕ್ಯೂಸೆಕ್ ಒಳಹರಿವು ಇದ್ದು, 793 ಕ್ಯೂಸೆಕ್ ಹೊರಹರಿವು ಇದೆ.
  • ಘಟಪ್ರಭಾ ಜಲಾಶಯದ ಗರಿಷ್ಠ ನೀರಿನ ಮಟ್ಟ 662.91 ಮೀ ಇದ್ದು, ಒಟ್ಟು ನೀರಿನ ಸಾಮರ್ಥ್ಯ 51 ಟಿಎಂಸಿ ಇದೆ. ಇಂದಿನ ನೀರಿನ ಮಟ್ಟ 19.91 ಟಿಎಂಸಿ ಇದೆ. ಕಳೆದ ವರ್ಷ ನೀರಿನ ಮಟ್ಟ 13.17 ಟಿಎಂಸಿ ಇತ್ತು. 0 ಕ್ಯೂಸೆಕ್ ಒಳಹರಿವು ಇದ್ದು, 3096 ಕ್ಯೂಸೆಕ್ ಹೊರಹರಿವು ಇದೆ.
  • ಹೇಮಾವತಿ ಜಲಾಶಯದ ಗರಿಷ್ಠ ನೀರಿನ ಮಟ್ಟ 890.58 ಮೀ ಇದ್ದು, ಒಟ್ಟು ನೀರಿನ ಸಾಮರ್ಥ್ಯ 37.1 ಟಿಎಂಸಿ ಇದೆ. ಇಂದಿನ ನೀರಿನ ಮಟ್ಟ 9.87 ಟಿಎಂಸಿ ಇದೆ. ಕಳೆದ ವರ್ಷ ನೀರಿನ ಮಟ್ಟ 18.91 ಟಿಎಂಸಿ ಇತ್ತು. 7 ಕ್ಯೂಸೆಕ್ ಒಳಹರಿವು ಇದ್ದು, 330 ಕ್ಯೂಸೆಕ್ ಹೊರಹರಿವು ಇದೆ.
  • ವರಾಹಿ ಜಲಾಶಯದ ಗರಿಷ್ಠ ನೀರಿನ ಮಟ್ಟ 594.36 ಮೀ ಇದ್ದು, ಒಟ್ಟು ನೀರಿನ ಸಾಮರ್ಥ್ಯ 31.1 ಟಿಎಂಸಿ ಇದೆ. ಇಂದಿನ ನೀರಿನ ಮಟ್ಟ 5.22 ಟಿಎಂಸಿ ಇದೆ. ಕಳೆದ ವರ್ಷ ನೀರಿನ ಮಟ್ಟ 5.16 ಟಿಎಂಸಿ ಇತ್ತು. 0 ಕ್ಯೂಸೆಕ್ ಒಳಹರಿವು ಇದ್ದು, 0 ಕ್ಯೂಸೆಕ್ ಹೊರಹರಿವು ಇದೆ.
  • ಹಾರಂಗಿ ಜಲಾಶಯದ ಗರಿಷ್ಠ ನೀರಿನ ಮಟ್ಟ 871.38 ಮೀ ಇದ್ದು, ಒಟ್ಟು ನೀರಿನ ಸಾಮರ್ಥ್ಯ 8.5 ಟಿಎಂಸಿ ಇದೆ. ಇಂದಿನ ನೀರಿನ ಮಟ್ಟ 3.11 ಟಿಎಂಸಿ ಇದೆ. ಕಳೆದ ವರ್ಷ ನೀರಿನ ಮಟ್ಟ 2.77 ಟಿಎಂಸಿ ಇತ್ತು. 153 ಕ್ಯೂಸೆಕ್ ಒಳಹರಿವು ಇದ್ದು, 200 ಕ್ಯೂಸೆಕ್ ಹೊರಹರಿವು ಇದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...