ಮತದಾರರಿಗೆ ಉಚಿತ ಆಹಾರ ನೀಡಲು ಹೋಟೆಲ್‌ಗಳಿಗೆ ಹೈಕೋರ್ಟ್ ಅನುಮತಿ

Date:

ಚುನಾವಣೆಯ ದಿನ ಮತದಾನ ಮಾಡಿದವರಿಗೆ ಉಚಿತ ಆಹಾರ ವಿತರಣೆ ಮಾಡಲು ಬೃಹತ್ ಬೆಂಗಳೂರು ಹೋಟೆಲ್‌ ಸಂಘಕ್ಕೆ ಕರ್ನಾಟಕ ಹೈಕೋರ್ಟ್‌ ಅವಕಾಶ ನೀಡಿ ಮಂಗಳವಾರ ಮಧ್ಯಂತರ ಆದೇಶ ಹೊರಡಿಸಿದೆ.

ಶುಕ್ರವಾರ ಜನರು ಮತದಾನ ಮಾಡಿದ ಗುರುತು ತೋರಿಸಿ ಉಚಿತವಾಗಿ ಆಹಾರ ಸೇವಿಸಬಹುದು ಎಂದು ಬೃಹತ್ ಬೆಂಗಳೂರು ಹೋಟೆಲ್‌ ಸಂಘ ಜನತೆಗೆ ಕರೆ ನೀಡಿತ್ತು. ಕಳೆದ ವರ್ಷ ವಿಧಾನಸಭೆ ಚುನಾವಣೆ ವೇಳೆಯೂ ಹೋಟೆಲ್ ಸಂಘದ ವತಿಯಿಂದ ಇದೇ ರೀತಿಯ ಪ್ರಯತ್ನ ನಡೆದಿತ್ತು.

ಬೃಹತ್ ಬೆಂಗಳೂರು ಹೋಟೆಲ್ ಸಂಘ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಮಧ್ಯಂತರ ಆದೇಶ ಹೊರಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅರ್ಜಿದಾರರು ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಬಾರದು ಎಂಬ ಷರತ್ತು ವಿಧಿಸಿದೆ. ಏಪ್ರಿಲ್ 26 ರಂದು ಬೆಂಗಳೂರಿನಲ್ಲಿ ಮತದಾನ ಮಾಡಿದವರಿಗೆ ಉಚಿತ ಆಹಾರ ವಿತರಿಸಲು ಕರ್ನಾಟಕ ಹೈಕೋರ್ಟ್‌ ಮಧ್ಯಂತರ ಆದೇಶ ನೀಡಿದೆ” ಎಂದು ನ್ಯಾಯಾಲಯವು ಹೇಳಿದೆ.

ಈ ಸುದ್ದಿ ಓದಿದ್ದೀರಾ? ಲೋಕಸಭಾ ಚುನಾವಣೆ | ಊರಿಗೆ ಹೊರಟ ಮತದಾರರು; ಸುಲಿಗೆಗಿಳಿದ ಖಾಸಗಿ ಬಸ್‌ಗಳು

“ಅರ್ಜಿದಾರರು ಯಾವುದೇ ರಾಜಕೀಯ ಪಕ್ಷದೊಂದಿಗೆ ಸಂಬಂಧ ಹೊಂದಿಲ್ಲ. ಆದರೆ, ಮತ ಚಲಾಯಿಸುವವರಿಗೆ ಮಾತ್ರ ಆಹಾರ ನೀಡುತ್ತಿದ್ದಾರೆ. ಆದ್ದರಿಂದ, ಇದು ಪ್ರಚೋದನೆಗೆ ಸಮಾನವಲ್ಲ” ಎಂದು ತಿಳಿಸಿದೆ.

ಅರ್ಜಿದಾರರ ಪ್ರಕಾರ, “ಮತದಾನದ ಪ್ರಮಾಣ ಕಡಿಮೆಯಿದ್ದು, ಮತದಾನವನ್ನು ಹೆಚ್ಚಿಸುವ ಉದ್ದೇಶದಿಂದ ಈ ವಿಧಾನ ಅನುಸರಿಸಲಾಗುತ್ತಿದೆ. ಕಳೆದ ವರ್ಷ ವಿಧಾನಸಭಾ ಚುನಾವಣೆಯ ವೇಳೆ ಆಹಾರ ವಿತರಣೆಯಲ್ಲಿ ಯಾವುದೇ ಉಲ್ಲಂಘನೆಯ ದೂರುಗಳು ಬಂದಿಲ್ಲ” ಎಂದು ಅವರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...