ಹೋಳಿ ಹಬ್ಬ | ರೈನ್‌ ಡ್ಯಾನ್ಸ್‌, ಪೂಲ್‌ ಡ್ಯಾನ್ಸ್‌ಗೆ ಕಾವೇರಿ ನೀರು, ಬೋರ್‌ವೆಲ್‌ ನೀರು ಬಳಸದಿರಿ ಎಂದ ಜಲಮಂಡಳಿ

Date:

ಬೆಂಗಳೂರಿನಲ್ಲಿ ಮಳೆಯ ಅಭಾವದಿಂದಾಗಿ ಅಂತರ್ಜಲ ಮಟ್ಟ ಕುಸಿದಿರುವುದರಿಂದ ಸಾಕಷ್ಟು ಕೊಳವೆ ಬಾವಿಗಳು ಬತ್ತಿ ಹೋಗಿವೆ. ಈ ಸಂಬಂಧ, ಉಲ್ಬಣವಾಗಿರುವ ಸಮಸ್ಯೆಗಳನ್ನು ಮಂಡಳಿಯೂ ಸಮರ್ಪಕವಾಗಿ ನಿರ್ವಹಿಸಲು ಎಲ್ಲರ ಸಹಕಾರ ಬಹಳ ಮಹತ್ವದಾಗಿದೆ ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ.ವಿ.ರಾಮ್‌ ಪ್ರಸಾತ್‌ ಮನೋಹರ್‌ ತಿಳಿಸಿದ್ದಾರೆ.

ಮುಂಬರುವ ಹೋಳಿ ಹಬ್ಬದ ಹಿನ್ನೆಲೆ ಪ್ರಕಟಣೆಯನ್ನು ಬಿಡುಗಡೆ ಮಾಡಿರುವ ಮಂಡಳಿಯು, “ಹೋಳಿ ಹಬ್ಬ ಸಾಂಸ್ಕೃತಿಕವಾದ ಆಚರಣೆಯ ಹಬ್ಬ. ಇದನ್ನ ತಮ್ಮ ಮನೆಗಳಲ್ಲಿ, ವಾಸಸ್ಥಳಗಳಲ್ಲಿ ಆಚರಿಸುವುದಕ್ಕೆ ಯಾವುದೇ ಅಭ್ಯಂತರ ಇಲ್ಲ. ಸಾಂಸ್ಕೃತಿವಾಗಿ ಆಚರಣೆ ಮಾಡುವುದಕ್ಕೆ ಯಾವುದೇ ನಿಷೇಧ ಹೇರುವುದಿಲ್ಲ. ಆದರೆ, ಈ ಸಂದರ್ಭದಲ್ಲಿ ಮನೋರಂಜನೆಯಾಗಿ ವಾಣಿಜ್ಯ ಉದ್ದೇಶದಿಂದ ರೈನ್ ಡ್ಯಾನ್ಸ್, ಪೂಲ್ ಡ್ಯಾನ್ಸ್ ಆಯೋಜಿಸುವುದು ಸಮಂಜಸವಾಗಿರುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ವಿಮಾನ ನಿಲ್ದಾಣದಲ್ಲಿ ಸುಮಾರು ₹1 ಕೋಟಿ ಮೌಲ್ಯದ ಚಿನ್ನಾಭರಣ ವಶ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮನೋರಂಜನೆಗಾಗಿ ವಾಣಿಜ್ಯ ಉದ್ದೇಶದಿಂದ ಆಯೋಜಿಸುವಂತಹ ರೈನ್ ಡ್ಯಾನ್ಸ್, ಪೂಲ್‌ ಡ್ಯಾನ್ಸ್‌ಗಳಿಗೆ ಸಾರ್ವಜನಿಕ ಹಿತದೃಷ್ಠಿಯಿಂದ ಕಾವೇರಿ ನೀರು ಹಾಗೂ ಬೋರ್ ವೆಲ್ ನೀರು ಬಳಸದಂತೆ ಸೂಚನೆ ನೀಡಲಾಗಿದೆ” ಎಂದು ಅವರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...