ಅಕ್ರಮ ವಿದ್ಯುತ್‌ ಬಳಕೆ : ಬೆಸ್ಕಾಂನಿಂದ ಮಾಜಿ ಸಿಎಂ ಕುಮಾರಸ್ವಾಮಿಗೆ 68 ಸಾವಿರ ದಂಡ, ಏಳು ದಿನದ ಗಡುವು

Date:

  • ಬೆಸ್ಕಾಂ ಜಾಗೃತಾ ದಳದ ಡಿವೈಎಸ್‌ಪಿ ನೇತೃತ್ವದಲ್ಲಿ ಪರಿಶೀಲನೆ
  • ಎರಡು ದಿನದ ವಿದ್ಯುತ್‌ ಬಳಕೆ ಆಧಾರದ ಮೇಲೆ ದಂಡ

ಮಾಜಿ ಸಿಎಂ ಎಚ್ ​ಡಿ ಕುಮಾರಸ್ವಾಮಿ ಅವರ ಬೆಂಗಳೂರಿನ ಜೆಪಿ ನಗರದ ನಿವಾಸಕ್ಕೆ ದೀಪಾವಳಿ ದೀಪಾಲಂಕಾರಕ್ಕಾಗಿ ಅನಧಿಕೃತವಾಗಿ ಬೀದಿ ದೀಪದ ಕಂಬದಿಂದ ವಿದ್ಯುತ್ ಕಳ್ಳತನ ಮಾಡಿರುವುದಕ್ಕೆ ಬೆಸ್ಕಾಂ ದಂಡ ವಿಧಿಸಿದೆ.

ಕುಮಾರಸ್ವಾಮಿ ಅವರು ಅಕ್ರಮವಾಗಿ ವಿದ್ಯುತ್‌ ಬಳಸಿಕೊಂಡಿದ್ದಾರೆ ಎಂದು ವಿಡಿಯೋ ಸಮೇತ ಕಾಂಗ್ರೆಸ್ ಆರೋಪಿಸಿತ್ತು. ಬಳಿಕ ಜಯನಗರದ ಬೆಸ್ಕಾಂ ಜಾಗೃತ ದಳದ ಅಧಿಕಾರಿಗಳು ಕುಮಾರಸ್ವಾಮಿ ಮನೆಗೆ ತೆರಳಿ ಪರಿಶೀಲನೆ ಮಾಡಿ, ಬಳಿಕ ಅವರ ವಿರುದ್ಧ ಎಫ್​ಐಆರ್ ಕೂಡ ದಾಖಲಿಸಿದ್ದರು.

ಬೆಸ್ಕಾಂ ಜಾಗೃತಾ ದಳದ ಡಿವೈಎಸ್‌ಪಿ ಅನುಷ ನೇತೃತ್ವದಲ್ಲಿ ವಿದ್ಯುತ್ ಬಳಕೆ ಕೌಂಟಿಂಗ್ ಮಾಡಿ, 10 ನಿಮಿಷಕ್ಕೆ​ ಎಷ್ಟು ವಿದ್ಯುತ್ ಬಳಕೆ ಆಗುತ್ತದೆ ಎನ್ನುವುದನ್ನು ಲೆಕ್ಕ ಮಾಡಿ, ಎರಡು ದಿನ ಎಷ್ಟು ಬಳಕೆ ಆಗಿದೆ ಎಂಬುದರ ಲೆಕ್ಕದ ಮೇಲೆ ನ.14 ರಂದು ಅಧಿಕಾರಿಗಳು ರಿಪೋರ್ಟ್ ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆ ಪ್ರಕಾರ ಇದೀಗ ಬೆಸ್ಕಾಂ ಇಲಾಖೆ ಕುಮಾರಸ್ವಾಮಿಗೆ 68 ಸಾವಿರ ರೂ. ದಂಡವನ್ನು ವಿಧಿಸಿದ್ದು, ಅದನ್ನು ಏಳು ದಿನಗಳೊಳಗಾಗಿ ಕಟ್ಟುವಂತೆ ಸೂಚಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...