ಎಚ್ ಡಿ ರೇವಣ್ಣಗೆ ನೋಟಿಸ್ ಜಾರಿ ಮಾಡಿದ ಹೈಕೋರ್ಟ್‌; ಬಂಧನ ಭೀತಿ

Date:

ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ, ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಜೆಡಿಎಸ್ ಶಾಸಕ ಎಚ್‌ ಡಿ ರೇವಣ್ಣಗೆ ಹೈಕೋರ್ಟ್‌ ನೋಟಿಸ್‌ ಜಾರಿ ಮಾಡಿದ್ದು, ನೋಟಿಸ್ ತಲುಪಿದ ಐದು ದಿನದೊಳಗೆ ವಿಚಾರಣೆಗೆ ಹಾಜರಾಗಲು ತಿಳಿಸಿದೆ.

ಹೊಳೆನರಸೀಪುರ ಪೊಲೀಸ್ ಠಾಣೆ ಪಿಎಸ್‌ಐ ಅಜಯ್​​ ಅವರು ಜೂನ್ 2ರಂದು ಹರದನಹಳ್ಳಿ ರೇವಣ್ಣನ ಮನೆಗೆ ಹೈಕೋರ್ಟ್ ನೋಟಿಸ್ ಅಂಟಿಸಿದ್ದಾರೆ.

ರೇವಣ್ಣ ಅವರ ಜಾಮೀನು ಪ್ರಶ್ನಿಸಿ ಎಸ್ಐಟಿ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿತ್ತು. ಹಿನ್ನೆಲೆ, ಕೋರ್ಟ್ಇದೀಗ ರೇವಣ್ಣಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೆಚ್‌.ಡಿ. ರೇವಣ್ಣ ಅವರು ವಕೀಲರೊಂದಿಗೆ ವಿಚಾರಣೆಗೆ ಹಾಜರಾಗುವಂತೆ ನಿರ್ದೇಶನ ನೀಡಲಾಗಿದೆ.

ಎಸ್ಐಟಿ ಅಧಿಕಾರಿಗಳು ರೇವಣ್ಣ ಅವರ ಜಾಮೀನು ಪ್ರಶ್ನಿಸಿ ಹೈಕೋರ್ಟ್ಅರ್ಜಿ ಸಲ್ಲಿಸಿದ್ದಾರೆ. ಇದರಿಂದ ರೇವಣ್ಣಗೆ ಮತ್ತೆ ಸಂಕಷ್ಟ ಎದುರಾಗಿದೆ.

ಮೈಸೂರಿನ ಕೆ.ಆರ್.ಪೇಟೆಯಲ್ಲಿ ದಾಖಲಾಗಿರುವ ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣದಲ್ಲಿ ಎಚ್.ಡಿ. ರೇವಣ್ಣ ಅವರನ್ನು ಎಸ್ಐಟಿ ಬಂಧಿಸಿತ್ತು. ಆದರೆ, ರೇವಣ್ಣ ಅವರು ಕೋರ್ಟ್ನಿಂದ ಜಾಮೀನು ಪಡೆದುಕೊಂಡು ಜೈಲಿನಿಂದ ಬಿಡುಗಡೆಯಾಗಿದ್ದರು.

 ಈ ಸುದ್ದಿ ಓದಿದ್ದೀರಾ?  ಬೆಂಗಳೂರು | ಪಲ್ಲಕ್ಕಿ ಉತ್ಸವದ ಟ್ರ್ಯಾಕ್ಟರ್​ಗೆ ವಿದ್ಯುತ್‌ ಸ್ಪರ್ಶಿಸಿ ಇಬ್ಬರ ಸಾವು

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ರೇವಣ್ಣ  ಪತ್ನಿ ಭವಾನಿ ರೇವಣ್ಣ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ವಜಾ ಮಾಡಿದೆ. ಹಿನ್ನೆಲೆ, ಎಸ್ಐಟಿ ಅಧಿಕಾರಿಗಳು ಭವಾನಿ ರೇವಣ್ಣ ಅವರ ಬಂಧನಕ್ಕೆ ಮುಂದಾಗಿದ್ದಾರೆ. ಆದರೆ, ಭವಾನಿ ರೇವಣ್ಣ ತಲೆಮರಿಸಿಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...