ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾಗಿ ನ್ಯಾ. ಶ್ರೀಮತಿ ಅನು ಸಿವರಾಮನ್ ಪ್ರಮಾಣ ವಚನ ಸ್ವೀಕಾರ

Date:

ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾಗಿ ನ್ಯಾಯಮೂರ್ತಿ ಶ್ರೀಮತಿ ಅನು ಸಿವರಾಮನ್ ಅವರು ಇಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಪ್ರಮಾಣ ವಚನ ಸ್ವೀಕರಿಸಿದರು.

ಇಂದು ರಾಜಭವನದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ಸರಳ ಸಮಾರಂಭದಲ್ಲಿ ರಾಜ್ಯಪಾಲರು ನ್ಯಾಯಮೂರ್ತಿಗಳಿಗೆ ಪ್ರಮಾಣವಚನ ಬೋಧಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆಯ ಸಚಿವರಾದ ಹೆಚ್.ಕೆ.ಪಾಟೀಲ್, ಕರ್ನಾಟಕದ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾದ ನಿಲಯ್ ವಿಪಿನ್‍ಚಂದ್ರ ಅಂಜಾರಿಯಾ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯೆಲ್, ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳು, ಗಣ್ಯರು ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲ್ಯಾಣ ಕರ್ನಾಟಕ | 3 ವರ್ಷ, 5,100 ಪ್ರಕರಣ; ಮಹಿಳೆಯರ ನಾಪತ್ತೆ ಹಿಂದೆ ಕಳ್ಳಸಾಗಣೆಯ ಕರಿನೆರಳು?!

ನಾಪತ್ತೆಯಾದ ಪ್ರತಿ ಜೀವವೂ ಮರಳಿ ತನ್ನ ಮನೆ ಸೇರುವಂತಾಗಲು ಮತ್ತು ಮುಂದಿನ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಉದ್ದಿಮೆ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ರಸರೆಕ್ಷನ್: ಇಂದ್ರಿಯಗಳ ಮೂಲಕ ಒಂದು ಶತಮಾನದ ಸಿನೆಮಾ ಪಯಣ ಬಿಡಿಸಿಡುವ ಚಿತ್ರ

'ರಸರೆಕ್ಷನ್' ಸಿನಿಮಾ ಅಂತಿಮವಾಗಿ ಹೇಳುವುದೇನೆಂದರೆ ಬದುಕು ಎಷ್ಟೇ ದೀರ್ಘವಾಗಿದ್ದರೂ, ಕನಸುಗಳಿಲ್ಲದಿದ್ದರೆ ಅದು...

ಹಾಸನ ಮಣ್ಣಿನ ಹೆಣ್ಣು ದನಿಗಳು | ಉಡುಪು ಉದ್ಯಮದಲ್ಲಿ ಜಿಲ್ಲೆಯ ಕುಶಲೆಯರು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...