ಕಲಬುರಗಿ | ಅಂಬೇಡ್ಕರ್ ಭಾವಚಿತ್ರ ಅಳವಡಿಕೆ; ಕುರುಬ ಸಮುದಾಯಕ್ಕೆ ಬಹಿಷ್ಕಾರ

Date:

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ನಾಮಫಲಕದಲ್ಲಿ ಡಾ ಬಿ ಆರ್ ಅಂಬೇಡ್ಕರ್ ಭಾವಚಿತ್ರ ಹಾಕಿದ್ದಕ್ಕೆ, ಕುರುಬ ಸಮುದಾಯದವರನ್ನು ಊರಿನಿಂದ ಬಹಿಷ್ಕರಿಸಿರುವ ಘಟನೆ ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಖಾನಾಪುರ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಸವರ್ಣೀಯರು ಗೊಂಡ(ಕುರುಬ) ಸಮುದಾಯದವರನ್ನು ಬಹಿಷ್ಕರಿಸಿದ ಹಿನ್ನೆಲೆ ಕಲ್ಯಾಣ ಕರ್ನಾಟಕ ಗೊಂಡ ಸಮಾಜದ ಒಕ್ಕೂಟ ಧರಣಿ ಸತ್ಯಾಗ್ರಹ ನಡೆಸಿದೆ. ಬಳಿಕ ತಾಲೂಕು ಆಡಳಿತ ಖಾನಾಪುರ ಗ್ರಾಮದಲ್ಲಿ ಶಾಂತಿ ಸಭೆ ನಡೆಸಿ ಎರಡೂ ಸಮುದಾಯಗಳು ಪರಸ್ಪರ ಪ್ರೀತಿ, ವಿಶ್ವಾಸ ಮತ್ತು ಸೌಹಾರ್ದತೆಯಿಂದ ಇರುವಂತೆ ತಿಳಿಸಿದೆ.

“ಇನ್ನು ಮುಂದೆ ಇಂತಹ ಘಟನೆ ನಡೆದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಡಿವೈಎಸ್‌ಪಿ ಗೋಪಿ ಎಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಕಲಬುರಗಿ | ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಕೊಲೆ

ಆಳಂದ ತಹಶೀಲ್ದಾರ್ ಅಣ್ಣರಾವ್ ಪಾಟೀಲ್, ಡಿವಎಸ್‌ಪಿ ಗೋಪಿ, ಸಿಪಿಐ, ಇಒ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳು, ಪಿಡಿಒ ಸೇರಿದಂತೆ ಗೊಂಡ ಸಮಾಜದ ಒಕ್ಕೂಟದ ಸಂಸ್ಥಾಪಕ ಅಧ್ಯಕ್ಷ ಅಂಬರೀಶ ಮಲ್ಲೇಶಿ, ಸಂಸ್ಥಾಪಕ ಕಾರ್ಯದರ್ಶಿ ಬಾಲಾಜಿ ಜಬಾಡೆ, ಆಕಾಶ್ ದೇಗಾಂವ್, ಗ್ರಾಮದ ಕುರುಬ ಸಮಾಜದ ಮುಖಂಡರು, ಮಹಿಳೆಯರು, ಯುವಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...