ದೆಹಲಿ ಗಣರಾಜ್ಯೋತ್ಸವದಲ್ಲಿ ರಾಜ್ಯದ ಸ್ತಬ್ಧಚಿತ್ರ-‘ಮಿಲೆಟ್ಸ್ ಟು ಮೈಕ್ರೋಚಿಪ್ಸ್’

Date:

ಜನವರಿ 26ರಂದು ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್​​​ನಲ್ಲಿ ಈ ಬಾರಿ ಕರ್ನಾಟಕದ ಸ್ತಬ್ಧಚಿತ್ರಗಳ ಪ್ರದರ್ಶನಕ್ಕೆ ಅವಕಾಶ ಸಿಕ್ಕಿದೆ.

ಇದಕ್ಕೂ ಸ್ತಬ್ಧಚಿತ್ರಗಳ ಪರೇಡ್​​​ ಅಭ್ಯಾಸಗಳು ನಡೆಯಲಿದೆ ಎಂದು ಹೇಳಲಾಗಿದೆ. ದೆಹಲಿಯ ಕರ್ತವ್ಯ ಪಥದಲ್ಲಿ ಈ ಪರೇಡ್​​​ ನಡೆಯಲಿದೆ. ಈ ಬಾರಿ ಟ್ಯಾಬ್ಲೋ ‘ಮಿಲೆಟ್ಸ್ ಟು ಮೈಕ್ರೋಚಿಪ್’ ಪರಿಕಲ್ಪನೆಯಲ್ಲಿ ನಡೆಯಲಿದೆ ಎಂದು ಹೇಳಲಾಗಿದೆ.

‘ಮಿಲೆಟ್ಸ್ ಟು ಮೈಕ್ರೋಚಿಪ್’ ಸ್ತಬ್ಧಚಿತ್ರದ ಮೂಲಕ ಕರ್ನಾಟಕದ ಬೆಳೆಗಳಾದ ರಾಗಿ, ಜೋಳ, ನವಣೆ, ಸಜ್ಜೆ ಬೆಳೆಯ ಬಗ್ಗೆ ಈ ಟ್ಯಾಬ್ಲೋದಲ್ಲಿ ಪ್ರದರ್ಶನ ಮಾಡಲಾಗುವುದು. ಇದರ ಜತೆಗೆ ಕರ್ನಾಟಕದ ಮಾಹಿತಿ ತಂತ್ರಜ್ಞಾನ ಬೆಳವಣಿಗೆ ಬಗ್ಗೆಯೂ ಟ್ಯಾಬ್ಲೋದಲ್ಲಿ ಮಾಹಿತಿ ನೀಡಲಾಗುವುದು. ಈ ಮೂಲಕ ಆತ್ಮನಿರ್ಭರ ಭಾರತದ ಸ್ವಾವಲಂಬನೆ ಬಗ್ಗೆ ಮಾಹಿತಿ ನೀಡಲಾಗುವುದು. ಆತ್ಮನಿರ್ಭರ ಭಾರತಕ್ಕೆ ಕರ್ನಾಟಕದ ಕೊಡುಗೆ ಏನು ಎಂಬ ಬಗ್ಗೆ ಇಲ್ಲಿ ತಿಳಿಸಲಾಗುವುದು. ಕರ್ನಾಟಕದ ವಿಶಿಷ್ಟ ಕಲೆಗಳಾದ ಯಕ್ಷಗಾನ ಅಥವಾ ಕಂಸಾಳೆ ನೃತ್ಯದ ಲೋಗೋಗಳನ್ನು ಸ್ತಬ್ಧಚಿತ್ರದ ವಿವಿಧ ಭಾಗಗಳಲ್ಲಿ ಅಳವಡಿಸಲಾಗುವುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ರಾಜ್ಯಪಾಲರು ಕೇಂದ್ರದ ಕೈಗೊಂಬೆಯಲ್ಲ- ಆಯಾ ರಾಜ್ಯದ ಜನಾದೇಶ ಧಿಕ್ಕರಿಸುವ ನಡೆ ಸಂವಿಧಾನಬಾಹಿರ

ಖ್ಯಾತ ಕಲಾ ನಿರ್ದೇಶಕರು ಮತ್ತು ರಾಜ್ಯದ ಹಿರಿಯ ಕಲಾವಿದರು ಈ ಸ್ತಬ್ಧಚಿತ್ರದ ವಿನ್ಯಾಸ ಮಾಡಿದ್ದಾರೆ. ಇದರ ಜತೆಗೆ ಈ ಸ್ತಬ್ಧಚಿತ್ರಕ್ಕೆ ಹಿನ್ನಲೆ ಸಂಗೀತವಾಗಿ ಕರ್ನಾಟಕದ ಜನಪದ ಶೈಲಿಯ ಸಂಗೀತ ಮತ್ತು ನಾಡಗೀತೆಯ ಧಾಟಿಯನ್ನು ಬಳಸಲಾಗುತ್ತದೆ. ಕಳೆದ ಬಾರಿ ರಾಷ್ಟ್ರ ರಾಜಧಾನಿ ದೆಹಲಿಯ ಕರ್ತವ್ಯಪಥದಲ್ಲಿ ನಡೆದ ಗಣರಾಜ್ಯೊತ್ಸವ ಪರೇಡ್‌ನಲ್ಲಿ ಐತಿಹಾಸಿಕ ನಗರವಾದ ಲಕ್ಕುಂಡಿಯ ವೈಶಿಷ್ಟ್ಯಪೂರ್ಣ ಹಾಗೂ ಕಲಾತ್ಮಕ ದೇವಾಲಯಗಳ ಸ್ತಬ್ಧ ಚಿತ್ರ ಗಮನ ಸೆಳೆದಿತ್ತು. ಕರ್ನಾಟಕವು ಗಣರಾಜ್ಯೋತ್ಸವ ಪರೇಡ್‌ನಲ್ಲಿ ಸತತವಾಗಿ ಭಾಗವಹಿಸುತ್ತಿರುವ ರಾಜ್ಯಗಳಲ್ಲಿ ಒಂದಾಗಿದೆ. 2023 ರಲ್ಲಿ ‘ನಾರಿ ಶಕ್ತಿ’ ಅಡಿಯಲ್ಲಿ ಸೂಲಗಿತ್ತಿ ನರಸಮ್ಮ, ತುಳಸಿ ಗೌಡ ಮತ್ತು ಸಾಲುಮರದ ತಿಮ್ಮಕ್ಕ ಅವರ ಸಾಧನೆಯನ್ನು ಪ್ರದರ್ಶಿಸಿ ಮೆಚ್ಚುಗೆ ಗಳಿಸಿತ್ತು. 2024ರಲ್ಲಿ ‘ಮೈಸೂರು ಪೇಟ’ ಮತ್ತು ಸಾಂಸ್ಕೃತಿಕ ಪರಂಪರೆಯ ಸ್ತಬ್ಧಚಿತ್ರ ಪ್ರದರ್ಶಿಸಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...