ಕಲಬುರಗಿ | ಕೆಇಎ ಪರೀಕ್ಷೆ ಅಕ್ರಮ ಪ್ರಕರಣ: ದೈಹಿಕ ಶಿಕ್ಷಕ ವಶಕ್ಕೆ

Date:

ಕೆಇಎ ಪರೀಕ್ಷೆಯಲ್ಲಿ ಬ್ಲೂಟೂತ್ ಉಪಕರಣ ಬಳಸಿ ಅಭ್ಯರ್ಥಿಗಳಿಗೆ ಉತ್ತರ ನೀಡಲು ಸಹಾಯ ಮಾಡಿರುವ ಆರೋಪದಡಿಯಲ್ಲಿ ಖಾಸಗಿ ಶಾಲೆಯ ದೈಹಿಕ ಶಿಕ್ಷಕ ಓರ್ವನನ್ನು ಅಶೋಕ ನಗರ ಪೊಲೀಸರು ಬಂಧಿಸಿದ್ದಾರೆ.

ಸಂತೋಷ ಗುತ್ತೇದಾರ್ ಬಂಧಿತ ಖಾಸಗಿ ಶಾಲೆಯ ದೈಹಿಕ ಶಿಕ್ಷಕ ಎಂದು ತಿಳಿದು ಬಂದಿದೆ.

ಬಂಧಿತ ಶಿಕ್ಷಕ ಸಂತೋಷ ಗುತ್ತೆದಾರ್ ಕೆಇಎ ಪರೀಕ್ಷಾ ಅಕ್ರಮದ ಸೂತ್ರದಾರ ಆರ್.ಡಿ ಪಾಟೀಲ್ ಆಪ್ತನಾಗಿದ್ದಾನೆ ಎನ್ನಲಾಗುತ್ತಿದೆ. ಶಿಕ್ಷಕ ಸಂತೋಷ್, ಕಲಬುರಗಿ ಜಿಲ್ಲೆ ಅಫಜಲಪುರದ ಪರೀಕ್ಷಾ ಕೇಂದ್ರದಲ್ಲಿ ನೇಮಕ ಮಾಡಿಕೊಂಡು ಅಕ್ರಮವಾಗಿ ಉತ್ತರ ನೀಡಲು ಸಹಾಯ ಮಾಡಿರುವುದಾಗಿ ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಸುಡಾನ್‌ನಲ್ಲಿ ಸಂಘರ್ಷ: 800 ಮಂದಿ ಹತ್ಯೆ, 48 ಲಕ್ಷ ಜನರ ಸ್ಥಳಾಂತರ

ಸದ್ಯ ಸಂತೋಷ ಪಾಟೀಲ್‌ನನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಕೆಇಎ ಪರೀಕ್ಷೆಯಲ್ಲಿ ಅಕ್ರಮ ನಡೆಸಿರುವ ಪ್ರಮುಖ ಆರೋಪಿ ಆರ್.ಡಿ ಪಾಟೀಲ್‌ ಅವರನ್ನು ಅಫಜಲಪುರದಲ್ಲಿ ಕಲಬುರಗಿ ಪೊಲೀಸರು ಬಂಧಿಸಿದ್ದರು. ಈ ಪ್ರಕರಣದ ತನಿಖೆಯನ್ನು ಶನಿವಾರ ರಾಜ್ಯ ಸರ್ಕಾರ ಸಿಐಡಿಗೆ ವರ್ಗಾವಣೆ ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...