ಕೋಲಾರ | ಕಾಂಗ್ರೆಸ್ ಬೆಂಬಲಿಸಿ ಎಂದು ಕಣ್ಣೀರು ಹಾಕಿದ ಶಾಸಕ ನಾರಾಯಣಸ್ವಾಮಿ

Date:

“ಕೋಲಾರದಲ್ಲಿ ಕಾಂಗ್ರೆಸ್‌ ಯಾರಿಗೆ ಟಿಕೆಟ್‌ ನೀಡಿದರೂ ಅವರ ಪರವಾಗಿ ಕೆಲಸ ಮಾಡುತ್ತೇವೆ. ಕಾಂಗ್ರೆಸ್‌ಗೆ ಬೆಂಬಲ ನೀಡಿ” ಎಂದು ಬಂಗಾರಪೇಟೆ ಶಾಸಕ ಎಸ್​ಎನ್​ ನಾರಾಯಣಸ್ವಾಮಿ ಕಣ್ಣೀರು ಹಾಕುತ್ತಾ ಮನವಿ ಮಾಡಿದ್ದಾರೆ.

ಲೋಕಸಭೆ ಚುನಾವಣೆ ಹಿನ್ನಲೆ ಕೋಲಾರ ಜಿಲ್ಲೆಯ ಬಂಗಾರಪೇಟೆಯಲ್ಲಿ ಹಿರಿಯ ಶಾಸಕ ನಾರಾಯಣಸ್ವಾಮಿ ನೇತೃತ್ವದಲ್ಲಿ ಭಾನುವಾರ ಸಭೆ ನಡೆಯಿತು.

ಸಭೆಯಲ್ಲಿ ಮಾತನಾಡಿದ ಅವರು, “ಬಲಗೈ ಸಮಾಜದ ಸಿಎಂ ಮುನಿಯಪ್ಪ ಅವರಿಗೆ ಟಿಕೆಟ್ ನೀಡಲು ಬೇಡಿಕೆ ಇಟ್ಟಿದ್ದೇವೆ. ಇಲ್ಲವಾದರೇ, ಯಾರಿಗೆ ಟಿಕೆಟ್ ನೀಡಿದರೂ ನಾವು ಅವರ ಪರವಾಗಿ ಕೆಲಸ ಮಾಡುತ್ತೇವೆ. ಕಾರ್ಯಕರ್ತರು ಕೂಡ ಪಕ್ಷ ಯಾರಿಗೆ ಟಿಕೆಟ್ ಕೊಟ್ಟರು ಕೆಲಸ ಮಾಡಿ. ಯಾರೂ ಮೈಮರೆಯಬೇಡಿ. ದಯವಿಟ್ಟು ಕೋಲಾರದಲ್ಲಿ ಕಾಂಗ್ರೆಸ್ ಬೆಂಬಲಿಸಿ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಳೆದ 5 ವರ್ಷದಲ್ಲಿ ಬಿಜೆಪಿ ಸಂಸದರಿಂದ ಭಾರೀ ನೋವು ಅನುಭವಿಸಿದ್ದೇನೆ. ವ್ಯಾಪಾರ, ವಹಿವಾಟು ಸೇರಿ 100 ಕೋಟಿ ನಷ್ಟವಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಬಿಜೆಪಿ ಜೊತೆ ಕೆಆರ್‌ಪಿಪಿ ವಿಲೀನ; ಸೋಮವಾರ ಜನಾರ್ದನ ರೆಡ್ಡಿ ಬಿಜೆಪಿಗೆ ಸೇರ್ಪಡೆ

“ಲೋಕಸಭೆ ಚುನಾವಣೆ ಹಿನ್ನಲೆ ನನ್ನ ಮಗಳ ಮದುವೆಯನ್ನು ಮುಂದೂಡಿದ್ದೇನೆ. ಕಾಂಗ್ರೆಸ್ ಪಕ್ಷದ ಗೆಲುವಿಗಾಗಿ ಅದು ನನ್ನ ಬದ್ಧತೆ ಇದಾಗಿದೆ” ಎಂದು ತಿಳಿಸಿದರು.

ಸದ್ಯ ಕೋಲಾರದಲ್ಲಿ ಕಾಂಗ್ರೆಸ್‌ ಟಿಕೆಟ್‌ಗಾಗಿ ಜಟಾಪಟಿ ನಡೆದಿದೆ. ಒಂದೆಡೆ ಸಚಿವ ಕೆಎಚ್​ ಮುನಿಯಪ್ಪ ಅಳಿಯ ಚಿಕ್ಕಪೆದ್ದಣ್ಣಗೆ ಟಿಕೆಟ್ ನೀಡುವಂತೆ ಪಟ್ಟು ಹಿಡಿದಿದೆ. ಇತ್ತಕಡೆ, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಣ  ಅವರಿಗೆ ಟಿಕೆಟ್ ನೀಡಿದರೆ ಕೆಲಸವೇ ಮಾಡುವುದಿಲ್ಲ ಎಂದು ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...