ಪರಿಷತ್ ವಿಪಕ್ಷ ನಾಯಕನಾಗಿ ಕೋಟ, ವಿಧಾನಸಭೆಯ ಉಪನಾಯಕನಾಗಿ ಅರವಿಂದ ಬೆಲ್ಲದ್ ನೇಮಕ

Date:

ಕರ್ನಾಟಕ ವಿಧಾನಪರಿಷತ್ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಆಯ್ಕೆ ಮಾಡಲಾಗಿದೆ. ಈ ಮೂಲಕ ಸುಮಾರು ಏಳು ತಿಂಗಳ ಬಳಿಕ ವಿಧಾನ ಪರಿಷತ್‌ಗೆ ವಿರೋಧ ಪಕ್ಷದ ನಾಯಕನ ಆಯ್ಕೆ ಆದಂತೆ ಆಗಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಸೂಚನೆ ಮೇರೆಗೆ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ವಿಜಯೇಂದ್ರ ಅವರು ಶ್ರೀನಿವಾಸ ಪೂಜಾರಿ ಅವರನ್ನು ನೇಮಕ ಮಾಡಿದ್ದಾರೆ.

ಎನ್​ ರವಿ ಕುಮಾರ್, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವು ನಡುವೆ ವಿಧಾನಪರಿಷತ್ ವಿಪಕ್ಷ ಸ್ಥಾನಕ್ಕೆ ಪೈಪೋಟಿ ಇತ್ತು. ಅಂತಿಮವಾಗಿ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಬಿಜೆಪಿ ಹೈಕಮಾಂಡ್‌ ಮಣೆ ಹಾಕಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಲಿಷ್ಠರೇ ಜಾತಿಗಣತಿಯನ್ನು ವಿರೋಧಿಸಿದರೆ ಬಾಯಿಲ್ಲದವರ ಪಾಡೇನು?

ಸುನಿಲ್‌ ವಲ್ಯಾಪುರೆ ಅವರನ್ನು ಪರಿಷತ್ ವಿರೋಧ ಪಕ್ಷದ ಉಪನಾಯಕರಾಗಿಯೂ, ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ್ ಅವರನ್ನು ವಿಧಾನಸಭೆಯ ಉಪನಾಯಕನನ್ನಾಗಿ ನೇಮಕ ಮಾಡಲಾಗಿದೆ.

ಎನ್ ರವಿಕುಮಾ‌ರ್ ಅವರನ್ನು ವಿಧಾನ ಪರಿಷತ್‌ನ ಮುಖ್ಯ ಸಚೇತರಕರಾಗಿಯೂ ಮತ್ತು ವಿಧಾನಸಭೆಯ ಮುಖ್ಯ ಸಚೇತಕರಾಗಿ ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್ ನೇಮಕವಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...