ಲೋಕಸಭಾ ಚುನಾವಣೆ | ಮತ ಎಣಿಕೆ; ಜೂ. 4ರಂದು ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ

Date:

ಲೋಕಸಭಾ ಚುನಾವಣೆಯ ಮತ ಎಣಿಕೆ ಹಿನ್ನೆಲೆ, ಜೂನ್ 4ರಂದು ಬೆಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ ಆದೇಶ ಹೊರಡಿಸಿದ್ದಾರೆ.

ರಾಜ್ಯದಲ್ಲಿ .26 ಮತ್ತು ಮೇ 7ರಂದು ಎರಡು ಹಂತದಲ್ಲಿ ಲೋಕಸಭಾ ಚುನಾವಣೆ ನಡೆದಿತ್ತು. ಹೀಗಾಗಿ, ವಸಂತನಗರದ ಮೌಂಟ್ ಕಾರ್ಮೆಲ್ ಕಾಲೇಜು, ವಿಠಲ್ ಮಲ್ಯ ರಸ್ತೆಯ ಸೇಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್ ಹಾಗೂ ಜಯನಗರದ ಎಸ್‌ಎಸ್‌ಎಂಆರ್‌ವಿ ಕಾಲೇಜಿನಲ್ಲಿ ಮತ ಎಣಿಕೆ ನಡೆಯಲಿದೆ. ಜೂನ್ 4ರಂದು ಮತ ಎಣಿಕೆ ನಡೆಯಲಿದೆ. ಹಿನ್ನೆಲೆ ಜೂ. 4 ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12ರವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ದೇಶದಾದ್ಯಂತ ಏಳು ಹಂತದಲ್ಲಿ ನಡೆಯುವ ಮತದಾನದ ಫಲಿತಾಂಶ ಜೂನ್‌ 4ರಂದು ಪ್ರಕಟವಾಲಿದೆ. ಹಿನ್ನಲೆ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರು ಪೊಲೀಸ್ಕಮೀಷನರೇಟ್ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಜೂನ್‌ನಲ್ಲಿ ದೇಶಾದ್ಯಂತ ಬ್ಯಾಂಕುಗಳಿಗೆ ಒಟ್ಟು 13 ದಿನ ರಜೆ

ಮತ ಎಣಿಕೆ ನಡೆಯುವ ಸಮಯದಲ್ಲಿ ಕೆಲ ಸಮಾಜಘಾತುಕ ವ್ಯಕ್ತಿಗಳು, ಕಿಡಿಗೇಡಿಗಳು, ಗೆದ್ದ ಹಾಗೂ ಸೋತ ಅಭ್ಯರ್ಥಿಗಳ ಪರ, ವಿರುದ್ಧ ಪ್ರತಿಭಟನೆ ನಡೆಸಿ, ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ನಷ್ಟವುಂಟುಮಾಡುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ 144 ಸೆಕ್ಷನ್ಜಾರಿ ಮಾಡಲಾಗಿದೆ.

ನಿಷೇಧಾಜ್ಞೆ ಹಿನ್ನೆಲೆ, ಯಾವುದೇ ಮಾರಕಾಸ್ತ್ರಗಳೊಂದಿಗೆ ತಿರುಗಾಡಬಾರದು, ಬ್ಯಾನರ್ಹಾಕುವಂತಿಲ್ಲ,‌ ಪಟಾಕಿ ಸಿಡಿಸುವಂತಿಲ್ಲ. ಹಾಗೆಯೇ, ಐದು ಜನರಿಗಿಂತ ಹೆಚ್ಚು ಜನರು ಗುಂಪುಗೂಡುವಂತಿಲ್ಲ ಸೇರಿದಂತೆ ಒಟ್ಟು ಹನ್ನೆರಡು ಷರತ್ತುಗಳನ್ನು ಆದೇಶದಲ್ಲಿ ತಿಳಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...