ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ

Date:

ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಬುಧವಾರ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದರು. ಒಟ್ಟು 8 ಅಧಿಕಾರಿಗಳ ಮನೆಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಲಾಗುತ್ತಿದೆ.

ಬೆಂಗಳೂರಿನಲ್ಲಿ ಸಾರಿಗೆ ಇಲಾಖೆ ಜಂಟಿ ನಿರ್ದೇಶಕಿ ಶೋಭಾ ಮನೆ ಮೇಲೆ ದಾಳಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ಕಡೂರಿನ ಆಡಳಿತ ವೈದ್ಯಾಧಿಕಾರಿ ಡಾ. ಎಸ್ಎನ್ ಉಮೇಶ್ ನಿವಾಸದ ಮೇಲೆಯೂ ಲೋಕಾಯುಕ್ತ ದಾಳಿ ನಡೆದಿದೆ. ಅಲ್ಲದೆ, ಬೀದರ್ ಜಿಲ್ಲೆಯ ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ ರವೀಂದ್ರ ಮನೆ, ಬೆಳಗಾವಿ ಜಿಲ್ಲೆಯ ಖಾನಾಪುರದ ತಹಶೀಲ್ದಾರ್ ಪ್ರಕಾಶ್ ಶ್ರೀಧರ್, ತುಮಕೂರಿನ ನಿವೃತ್ತ ಆರ್​ಟಿಒ ಅಧಿಕಾರಿ ಎಸ್.ರಾಜು ಮನೆ ಮೇಲೆಯೂ ದಾಳಿ ನಡೆದಿದೆ.

ಗದಗ ಜಿಲ್ಲೆಯ ಹಲವೆಡೆ ಲೋಕಾಯುಕ್ತ ಅಧಿಕಾರಿಗಳ ದಾಳಿ ನಡೆದಿದೆ. ಗದಗ-ಬೆಟಗೇರಿ ನಗರಸಭೆ ಇಂಜಿಯರ್​​​​ ಕಚೇರಿ, ಮನೆಗಳ ಮೇಲೆ, ಕಾರ್ಯನಿರ್ವಾಹಕ ಇಂಜಿನಿಯರ್ ಹುಚ್ಚೇಶ್ ಬಂಡಿವಡ್ಡರ್ ಮನೆ, ಕಚೇರಿ, ತೋಟದ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಗದಗ, ಗಜೇಂದ್ರಗಡ, ಬಾಗಲಕೋಟೆ ಸೇರಿದಂತೆ ಐದು ಕಡೆ ದಾಳಿ ನಡೆದಿದೆ. ಅಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನೆಲೆ ಲೋಕಾಯುಕ್ತ ಈ ಕ್ರಮ ಕೈಗೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕ್ರಿಕೆಟ್ ಕೇಸರಿಕರಣ, ಪರಿಶುದ್ಧ ಆಟ ಅಂತರ್ಧಾನ

ಬಳ್ಳಾರಿ ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಮನೆ, ರಾಯಚೂರು ಜಿಲ್ಲೆಯ ಬೆಸ್ಕಾಂ ಜೆಇ ಹುಲಿರಾಜ್ ಮನೆ ಮೇಲೆಯೂ ದಾಳಿ ನಡೆದಿದೆ.

ಬೆಳಗಾವಿ ಜಿಲ್ಲೆಯ ಖಾನಾಪುರ ತಹಶೀಲ್ದಾರ್​ ಪ್ರಕಾಶ್ ಗಾಯಕವಾಡ ಮನೆ ಮೇಲೆಯೂ ಲೋಕಾಯುಕ್ತ ದಾಳಿ ನಡೆದಿದೆ. ಬೆಳಗಾವಿ ನಗರದ ಲಕ್ಷ್ಮೀಟೆಕ್​ನಲ್ಲಿರುವ ಪ್ರಕಾಶ್ ನಿವಾಸ, ತಹಶೀಲ್ದಾರ್ ಕಚೇರಿ, ನಿಪ್ಪಾಣಿಯ ನಿವಾಸ ಸೇರಿ 6 ಕಡೆ ದಾಳಿ ನಡೆದಿದೆ. ಅಕ್ರಮ ಆಸ್ತಿ ಸಂಪಾದನೆ ಆರೋಪ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ಲೋಕಾಯುಕ್ತ ಎಸ್‌ಪಿ ಹನುಮಂತರಾಯಪ್ಪ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...