ಮೈಸೂರು | ಒಂದೇ ಕುಟುಂಬದ ನಾಲ್ವರು ಸಾವು; ಅನಿಲ ಸೋರಿಕೆ ಶಂಕೆ

Date:

ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಮೈಸೂರು ಜಿಲ್ಲೆಯ ಯರಗನಹಳ್ಳಿಯಲ್ಲಿ ನಡೆದಿದೆ.

ಪತಿ, ಪತ್ನಿ ಇಬ್ಬರು ಮಕ್ಕಳು ಮಲಗಿದ್ದಲ್ಲಿಯೇ ಸಾವನಪ್ಪಿದ್ದು, ಅನಿಲ ಸೋರಿಕೆಯಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ಕುಮಾರಸ್ವಾಮಿ(45), ಪತ್ನಿ ಮಂಜುಳ(39) ಮಕ್ಕಳಾದ ಅರ್ಚನಾ(19), ಸ್ವಾತಿ(17) ಮೃತಪಟ್ಟವರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುದ್ದಿ ತಿಳಿದ ಕೂಡಲೇ ಮೈಸೂರು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮನೆಯಲ್ಲಿದ್ದ ಮೂರು ಗ್ಯಾಸ್ ಸಿಲಿಂಡರ್‌ಗಳನ್ನು ಪೊಲೀಸರ ಸಮ್ಮುಖದಲ್ಲಿ ಹೊರಗೆ ತರಲಾಯಿತು.

ಈ ಸುದ್ದಿ ಓದಿದ್ದೀರಾ? ರಾಮನಗರ | ಜಿಪ್‌ಲೈನ್ ಆಡುವಾಗ ತಂತಿ ತುಂಡಾಗಿ ನರ್ಸ್‌ ಸಾವು ; ಜಂಗಲ್ ಟ್ರೈಲ್ ರೆಸಾರ್ಟ್‌ಗೆ ಬೀಗ

ಈ ಬಗ್ಗೆ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಕಳೆದ ರಾತ್ರಿ ಗ್ಯಾಸ್ ಸೋರಿಕೆಯಿಂದ ಈ ಅವಘಡ ಸಂಭವಿಸಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...