ಮೈಸೂರು | ಅನ್ನದಾನೇಶ್ವರ ಮಠದ ಶಿವಾನಂದ ಸ್ವಾಮೀಜಿ ಬರ್ಬರ ಕೊಲೆ

Date:

ಮೈಸೂರಿನ ಸಿದ್ಧಾರ್ಥನಗರ ಸಮೀಪ ಬನ್ನೂರು ರಸ್ತೆಯಲ್ಲಿರುವ ಅನ್ನದಾನೇಶ್ವರ ಮಠದ ಶಿವಾನಂದ ಸ್ವಾಮೀಜಿ (90) ಅವರನ್ನು ಮಾರಕಾಸ್ತ್ರದಿಂದ ಕೊಚ್ಚಿ ಬರ್ಬರವಾಗಿ ಸೋಮವಾರ ಕೊಲೆ ಮಾಡಲಾಗಿದೆ.

ಸ್ವಾಮೀಜಿ ಅವರ ಬಳಿ ಸಹಾಯಕನಾಗಿ ಕೆಲಸ ಮಾಡುತ್ತಿದ್ದ ರವಿ (60) ಕೊಲೆ ಆರೋಪಿಯಾಗಿದ್ದು, ಪೊಲೀಸರು ಬಂಧಿಸಿದ್ದಾರೆ.

ಕೊಲೆಗೆ ನಿಖರ ಕಾರಣ ಸದ್ಯಕ್ಕೆ ತಿಳಿದುಬಂದಿಲ್ಲ. ಪ್ರಾಥಮಿಕ ಮಾಹಿತಿ ಪ್ರಕಾರ, ಆಸ್ತಿ ವಿಚಾರವಾಗಿ ತಕರಾರು ಇತ್ತು ಎನ್ನಲಾಗಿದೆ. ನಜರ್‌ಬಾದ್‌ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...