‘ನಾಸೀರ್ ಸಾಬ್ ಜಿಂದಾಬಾದ್’ ಘೋಷಣೆ ತಿರುಚಿದ ಬಿಜೆಪಿ; ಆದರೂ, ಅಪರಿಚಿತ ವ್ಯಕ್ತಿಯ ವಿರುದ್ಧ ಎಫ್‌ಐಆರ್‌

Date:

ರಾಜ್ಯಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಕಾಂಗ್ರೆಸ್ ಅಜಯ್ಮಾಕನ್‌, ಸೈಯದ್ನಾಸಿರ್ಹುಸೇನ್‌, ಜಿ.ಸಿ.ಚಂದ್ರಶೇಖರ್ಮತ್ತು ಬಿಜೆಪಿಯ ನಾರಾಯಣ ಭಾಂಡಗೆ ಗೆಲುವು ಸಾಧಿಸಿದ್ದಾರೆ. ಗೆಲುವು ಸಾಧಿಸಿದ ಬಳಿಕ ಮಂಗಳವಾರ ವಿಧಾನಸೌಧದಲ್ಲಿ ಸೈಯದ್ನಾಸೀರ್ಹುಸೇನ್ಬೆಂಬಲಿಗರು ಎನ್ನಲಾದ ವ್ಯಕ್ತಿಯೊಬ್ಬರು ನಾಸೀರ್ ಸಾಬ್ ಜಿಂದಾಬಾದ್ಎಂದು ಕೂಗಿದ್ದ ಘೋಷಣೆಯನ್ನು ಬಿಜೆಪಿ ಮತ್ತು ಕೆಲ ಮಾಧ್ಯಮಗಳುಪಾಕ್ಪರಘೋಷಣೆಯೆಂದು ತಿರುಚಿ, ಸುಳ್ಳು ಹಬ್ಬಿಸುತ್ತಿವೆ. ಕಾಂಗ್ರೆಸ್ನಾಯಕರು ಬಗ್ಗೆ ಸ್ಪಷ್ಟನೆ, ಪ್ರತಿಕ್ರಿಯೆ ನೀಡುತ್ತಿದ್ದಾರೆ. ಆದರೂ, ಪಾಕ್ ಪರ ಘೋಷಣೆ ಕೂಗಿದ್ದಾರೆಂಬ ಆರೋಪದ ಮೇಲೆ ಅಪರಿಚಿತ ವ್ಯಕ್ತಿಯ ವಿರುದ್ಧ ಪೊಲೀಸರು ಎಫ್ಐಆರ್ದಾಖಲಿಸಿದ್ದಾರೆ.

ಘೋಷಣೆಯನ್ನು ತಿರುಚಿ, ಸುಳ್ಳು ಹಬ್ಬಿಸುತ್ತಿದ್ದರೂ, ‘ಪಾಕ್ ಪರ ಘೋಷಣೆ’ ಕೂಗಲಾಗಿದೆಯೆಂದು ವಿಧಾನಸೌಧ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಆರೋಪಿ ವಿರುದ್ಧ ಸೆಕ್ಷನ್‌ 505(1)(B), 153B ಅಡಿಯಲ್ಲಿ ಪ್ರಕರಣ ದಾಖಲಾಗಿದೆ.  ಘೋಷಣೆ ಕೂಗಿದವರ ಪತ್ತೆಗೆ ಪೊಲೀಸರು ಮೂರು ತಂಡಗಳನ್ನು ರಚಿಸಿದ್ದಾರೆ. 

ಒಂದು ತಂಡ ತಾಂತ್ರಿಕ ಮಾಹಿತಿ ಅಧರಿಸಿ ಪತ್ತೆ ಕಾರ್ಯದಲ್ಲಿ ತೊಡಗಿದೆ. ಮತ್ತೊಂದು ತಂಡ ವಿಧಾನಸೌಧಕ್ಕೆ ನಾಸೀರ್ಹುಸೇನ್ ಜತೆಗೆ ಬಂದವರ ಮಾಹಿತಿ ಸಂಗ್ರಹಿಸಲು ಮುಂದಾಗಿದೆ. ಇನ್ನೊಂದು ತಂಡ ಘಟನೆಯ ವಿಡಿಯೋ ಪರಿಶೀಲಿಸಿ ಅಪರಿಚಿತ ಆರೋಪಿಯ ಪತ್ತೆಗೆ ಹುಡುಕಾಟ ನಡೆಸುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಹಿಳೆ ಬೆದರಿಸಿ ಹಣ ಸುಲಿಗೆ ಮಾಡಿದ್ದ ನಾಲ್ವರು ಸಂಚಾರ ಪೊಲೀಸರ ಅಮಾನತು

ಕೇಂದ್ರ ವಿಭಾಗದ ಡಿಸಿಪಿ ಶೇಖರ್ ಅವರು ವಿಧಾನಸೌಧ ಪೊಲೀಸ್ ಠಾಣೆಗೆ ಭೇಟಿ ನೀಡಿ ತನಿಖಾಧಿಕಾರಿಯಿಂದ ಘಟನೆ ಬಗ್ಗೆ ಮಾಹಿತಿ ಪಡೆದಿದ್ದಾರೆ.

ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಾಸಿರ್ ಹುಸೇನ್, “ ರೀತಿ ಘೋಷಣೆ ಕೂಗಿಲ್ಲ. ಒಂದು ವೇಳೆ ಕೂಗಿದ್ದರೆ ತನಿಖೆ ನಡೆಸಿ ಕ್ರಮ ಕೈಗೊಳ್ಳಲಿ. ನಾನು ಅಲ್ಲಿದ್ದ ವೇಳೆ ನನಗೆ ಕೇಳಿಸಿಲ್ಲ. ರೀತಿ ಘೋಷಣೆ ಕೂಗಿದ್ದಲ್ಲಿ ಕ್ರಮ ಕೈಗೊಳ್ಳಬಹುದು” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...