ನೀಟ್ ಫಲಿತಾಂಶ ಬಿಡುಗಡೆ | ವಿಜಯಪುರದ ನಿಖಿಲ್ ಸೊನ್ನದ ರಾಜ್ಯಕ್ಕೆ ಪ್ರಥಮ

Date:

ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(ಎನ್‌ಎಟಿ) ನಡೆಸುವ ನೀಟ್ ಪರೀಕ್ಷೆಯ ಫಲಿತಾಂಶ ಶನಿವಾರ ಪ್ರಕಟವಾಗಿದ್ದು ರಾಜಸ್ಥಾನದ ಮಹೇಶ್ ಕುಮಾರ್ ದೇಶಕ್ಕೆ ಮೊದಲ ಸ್ಥಾನ ಪಡೆದಿದ್ದಾರೆ. ಇನ್ನು ವಿಜಯಪುರದ ನಿಖಿಲ್ ಸೊನ್ನದ ರಾಜ್ಯಕ್ಕೆ ಪ್ರಥಮ ಪಡೆದಿದ್ದಾರೆ.

ಈ ವರ್ಷ ಒಟ್ಟು 22.09 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಈ ಪೈಕಿ 12.36 ಲಕ್ಷ ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ. ಈ ಪೈಕಿ ರಾಜಸ್ಥಾನದ ಮಹೇಶ್ ಕುಮಾರ್ ಮೊದಲ ರ‍್ಯಾಂಕ್‌ ಪಡೆದಿದ್ದು, ಮಧ್ಯಪ್ರದೇಶದ ಉತ್ಕರ್ಷ ಅವಾಧಿಯಾ ಎರಡನೇ ರ‍್ಯಾಂಕ್‌ ಪಡೆದಿದ್ದಾರೆ.

ಇದನ್ನು ಓದಿದ್ದೀರಾ? ನೀಟ್ ಯುಜಿ ಅಂತಿಮ ಉತ್ತರ ಬಿಡುಗಡೆ: ಹೇಗೆ ಪರಿಶೀಲಿಸುವುದು?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯದಲ್ಲಿ ಮಂಗಳೂರು ವಳಚಿಲ್‌ನ ಎಕ್ಸ್‌ಪರ್ಟ್‌ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ, ವಿಜಯಪುರದ ನಿಖಿಲ್ ಸೊನ್ನದ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ನೀಟ್‌ನಲ್ಲಿ ರಾಷ್ಟ್ರಕ್ಕೆ 17ನೇ ರ‍್ಯಾಂಕ್‌ ಗಳಿಸಿದ್ದಾರೆ. ಸಂಜೀವಿನಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯ ದಂಪತಿ ಡಾ. ಸಿದ್ದಪ್ಪ ಸೊನ್ನದ ಮತ್ತು ಡಾ. ಮೀನಾಕ್ಷಿ ಸೊನ್ನದ ಅವರ ಪುತ್ರ.

ನಿಖಿಲ್ ಸೊನ್ನದ ಅವರು 720 ಅಂಕಗಳಿಗೆ 670 ಅಂಕ ಗಳಿಸಿದ್ದಾರೆ. ದ್ವಿತೀಯ ಪಿಯುಸಿಯಲ್ಲಿ ಶೇಕಡ 98.3 ಅಂಕ ಗಳಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲ್ಯಾಣ ಕರ್ನಾಟಕ | 3 ವರ್ಷ, 5,100 ಪ್ರಕರಣ; ಮಹಿಳೆಯರ ನಾಪತ್ತೆ ಹಿಂದೆ ಕಳ್ಳಸಾಗಣೆಯ ಕರಿನೆರಳು?!

ನಾಪತ್ತೆಯಾದ ಪ್ರತಿ ಜೀವವೂ ಮರಳಿ ತನ್ನ ಮನೆ ಸೇರುವಂತಾಗಲು ಮತ್ತು ಮುಂದಿನ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಉದ್ದಿಮೆ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ರಸರೆಕ್ಷನ್: ಇಂದ್ರಿಯಗಳ ಮೂಲಕ ಒಂದು ಶತಮಾನದ ಸಿನೆಮಾ ಪಯಣ ಬಿಡಿಸಿಡುವ ಚಿತ್ರ

'ರಸರೆಕ್ಷನ್' ಸಿನಿಮಾ ಅಂತಿಮವಾಗಿ ಹೇಳುವುದೇನೆಂದರೆ ಬದುಕು ಎಷ್ಟೇ ದೀರ್ಘವಾಗಿದ್ದರೂ, ಕನಸುಗಳಿಲ್ಲದಿದ್ದರೆ ಅದು...

ಹಾಸನ ಮಣ್ಣಿನ ಹೆಣ್ಣು ದನಿಗಳು | ಉಡುಪು ಉದ್ಯಮದಲ್ಲಿ ಜಿಲ್ಲೆಯ ಕುಶಲೆಯರು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...