ಚೀನಾದಲ್ಲಿ ಹೊಸ ಮಾದರಿ ಸೋಂಕು ಪತ್ತೆ: ರಾಜ್ಯ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ

Date:

ಈ ಹಿಂದೆ ಸತತ ಮೂರು ವರ್ಷಗಳ ಕಾಲ ಕೊರೊನಾ ಇಡೀ ದೇಶವನ್ನೇ ತಲ್ಲಣಗೊಳಿಸಿತ್ತು. ಈ ಸೋಂಕು ಹಲವು ಜನರನ್ನು ಬಾಧಿಸಿತ್ತು. ಇದೀಗ, ಚೇತರಿಸಿಕೊಂಡು ಸಾಮಾನ್ಯ ಜೀವನದತ್ತ ಮರಳಿದ ಜನರಿಗೆ ಮತ್ತೊಂದು ಶಾಕ್ ಎದುರಾಗಿದೆ.

ಹೌದು, ಚೀನಾದಲ್ಲಿ ಹೊಸ ಮಾದರಿಯ ಸೋಂಕೊಂದು ಪತ್ತೆಯಾಗಿದೆ. ಈ ಹಿನ್ನೆಲೆ, ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾರ್ಗಸೂಚಿ ಪ್ರಕಟ ಮಾಡಿದೆ.

ಉಸಿರಾಟದ ಕಾಯಿಲೆಗಳ ತಡೆಗಟ್ಟುವಿಕೆ, ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆಯಿಂದ ಸಾರ್ವಜನಿಕರಿಗೆ ಹಲವು ಸೂಚನೆ ನೀಡಲಾಗಿದೆ. ಈ ಸೋಂಕು ಕಡಿಮೆ ತೀವ್ರತೆ ಹೊಂದಿದ್ದು, 5 ರಿಂದ 7 ದಿನ ದೇಹದಲ್ಲಿರುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಜೀವ ಪ್ರಮಾಣ ಪತ್ರ ಸಲ್ಲಿಸಲು ಪಿಂಚಣಿದಾರರಿಗೆ ಎರಡೇ ದಿನ ಬಾಕಿ

ಮಾರ್ಗಸೂಚಿ ಹೊರಡಿಸಿದ ಆರೋಗ್ಯ ಇಲಾಖೆ

  • ಕೆಮ್ಮುವಾಗ, ಸೀನುವಾಗ ಬಾಯಿ ಮತ್ತು ಮೂಗನ್ನು ಕರವಸ್ತ್ರದಿಂದ ಮುಚ್ಚಿಕೊಳ್ಳಬೇಕು.
  • ಸಾಬೂನು ಮತ್ತು ನೀರಿನಿಂದ ಆಗಾಗ ಕೈ ತೊಳೆಯಬೇಕು.
  • ಕಣ್ಣು, ಮೂಗು, ಬಾಯಿಯನ್ನು ಅನಗತ್ಯವಾಗಿ ಸ್ಪರ್ಶಿಸಿಕೊಳ್ಳಬಾರದು.
  • ಜನಸಂದಣಿ ಇರುವ ಸ್ಥಳಗಳಿಗೆ ಭೇಟಿ ನೀಡುವುದನ್ನು ತಪ್ಪಿಸಿ, ಹೋಗುವುದಾದರೆ ಮಾಸ್ಕ್ ಬಳಸಬೇಕು.
  • ನಿದ್ದೆ ಮಾಡಿ, ದೈಹಿಕವಾಗಿ ಕ್ರಿಯಾಶೀಲರಾಗಿ, ಒತ್ತಡವನ್ನು ಪರಿಣಾಮಕಾರಿಯಾಗಿ ನಿಭಾಯಿಸಬೇಕು.
  • ಸಾಕಷ್ಟು ನೀರು, ಪೌಷ್ಟಿಕ ಆಹಾರ ಸೇವಿಸಬೇಕು.
  • ಸಾರ್ವಜನಿಕ ಸ್ಥಳಗಳಲ್ಲಿ ಉಗುಳಬಾರದು
  • ಇನ್ ಫ್ಲುಯೆಂಜಾ ಇತರೆ ಉಸಿರಾಟ ಕಾಯಿಲೆಗಳ ಹೆಚ್ಚಿನ ಸಂಭವ ಇರುವ ಸ್ಥಳಗಳಿಗೆ ಹೋಗಬೇಡಿ.
  • ರೋಗಲಕ್ಷಣ ಉಲ್ಬಣಗೊಂಡರೆ ಸಮೀಪದ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ.
  • ವೈದ್ಯರನ್ನು ಸಂಪರ್ಕಿಸದೆ ಸ್ವಯಂ ಔಷಧಿಗಳನ್ನು ತೆಗೆದುಕೊಳ್ಳಬೇಡಿ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲ್ಯಾಣ ಕರ್ನಾಟಕ | 3 ವರ್ಷ, 5,100 ಪ್ರಕರಣ; ಮಹಿಳೆಯರ ನಾಪತ್ತೆ ಹಿಂದೆ ಕಳ್ಳಸಾಗಣೆಯ ಕರಿನೆರಳು?!

ನಾಪತ್ತೆಯಾದ ಪ್ರತಿ ಜೀವವೂ ಮರಳಿ ತನ್ನ ಮನೆ ಸೇರುವಂತಾಗಲು ಮತ್ತು ಮುಂದಿನ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಉದ್ದಿಮೆ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ರಸರೆಕ್ಷನ್: ಇಂದ್ರಿಯಗಳ ಮೂಲಕ ಒಂದು ಶತಮಾನದ ಸಿನೆಮಾ ಪಯಣ ಬಿಡಿಸಿಡುವ ಚಿತ್ರ

'ರಸರೆಕ್ಷನ್' ಸಿನಿಮಾ ಅಂತಿಮವಾಗಿ ಹೇಳುವುದೇನೆಂದರೆ ಬದುಕು ಎಷ್ಟೇ ದೀರ್ಘವಾಗಿದ್ದರೂ, ಕನಸುಗಳಿಲ್ಲದಿದ್ದರೆ ಅದು...

ಹಾಸನ ಮಣ್ಣಿನ ಹೆಣ್ಣು ದನಿಗಳು | ಉಡುಪು ಉದ್ಯಮದಲ್ಲಿ ಜಿಲ್ಲೆಯ ಕುಶಲೆಯರು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...