ಜೂನ್‌ 16ರಂದು ಬೆಳಗ್ಗೆ 6 ಗಂಟೆಯಿಂದಲೇ ನಮ್ಮ ಮೆಟ್ರೋ ಆರಂಭ

Date:

ಜೂನ್ 16ರಂದು ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆ (ಯುಪಿಎಸ್‌ಸಿ) ನಡೆಯುವ ಕಾರಣ ನಮ್ಮ ಮೆಟ್ರೋದ ಎಲ್ಲ ನಿಲ್ದಾಣಗಳಿಂದ ಬೆಳಿಗ್ಗೆ 6 ಗಂಟೆಯಿಂದಲೇ ರೈಲು ಸೇವೆ ಆರಂಭವಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್​ಸಿಎಲ್)​​ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ಈ ಸುದ್ದಿ ಓದಿದ್ದೀರಾ? ನಮ್ಮ ಮೆಟ್ರೋ | ಸುರಂಗ ಕೊರೆಯುವ ಟಿಬಿಎಂ ಯಂತ್ರಗಳಿಗೆ ಅಡ್ಡ ಬಂದ ಬಂಡೆ; ಪಿಂಕ್ ಲೈನ್ ಕಾಮಗಾರಿ ವಿಳಂಬ

ಜೂನ್ 16 (ಭಾನುವಾರ)ರಂದು ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆ (ಯುಪಿಎಸ್‌ಸಿ) ನಡೆಯಲಿದೆ. ಈ ಹಿನ್ನೆಲೆ, ಎಲ್ಲ ಟರ್ಮಿನಲ್ ನಿಲ್ದಾಣಗಳಾದ ವೈಟ್‌ಫೀಲ್ಡ್ (ಕಾಡುಗೋಡಿ), ಚಲ್ಲಘಟ್ಟ, ನಾಗಸಂದ್ರ ಹಾಗೂ ರೇಷ್ಮೆ ಸಂಸ್ಥೆ ನಿಲ್ದಾಣಗಳಿಂದ ಮೆಟ್ರೋ ರೈಲು ಸೇವೆಗಳು ಬೆಳಿಗ್ಗೆ 7 ಗಂಟೆಗೆ ಬದಲಾಗಿ 6 ಗಂಟೆಗೆ ಪ್ರಾರಂಭವಾಗಲಿದೆ ಎಂದು ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...