ಜೂನ್ 19ರಂದು ಅಂಗನವಾಡಿ ನೌಕರರ ಸಂಘ ಅನಿರ್ದಿಷ್ಟಾವಧಿ ಹೋರಾಟ

Date:

ಅಂಗನವಾಡಿ ಕೇಂದ್ರಗಳಲ್ಲಿ ಇಸಿಸಿಇ (ECCE) ಜಾರಿಗಾಗಿ ಒತ್ತಾಯಿಸಿ, ಕೂಸಿನ ಮನೆ ರದ್ದು ಮಾಡಲು ಆಗ್ರಹಿಸಿ, ಸರ್ಕಾರಿ ಶಾಲೆಗಳಲ್ಲಿ ಹೊಸದಾಗಿ ಪ್ರಾರಂಭ ಮಾಡುವ ಎಲ್‌ಕೆಜಿ-ಯುಕೆಜಿ ಆದೇಶ ರದ್ದತಿಗಾಗಿ ಕೋರಿ ಜೂನ್ 19ರಂದು ಅನಿರ್ಧಿಷ್ಟ ಹೋರಾಟ ನಡೆಸುವುದಾಗಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ಹೇಳಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ, “ಜೂನ್ 19ರಂದು ಬೆಂಗಳೂರಿನ ಆನಂದರಾವ್ ವೃತ್ತದ ಬಳಿ ಇರುವ ನಿರ್ದೇಶಕರ ಕಚೇರಿ ಮುಂದೆ ಅನಿರ್ದಿಷ್ಟ ಹೋರಾಟ ಹಮ್ಮಿಕೊಳ್ಳಲಾಗಿದೆ. ನಿವೃತ್ತಿ ಆದವರಿಗೆ ಗ್ರಾಜ್ಯುಟಿ, ಬಿಡುಗಡೆ, ಚುನಾವಣಾ ಸಂದರ್ಭದ ಆಶ್ವಾಸನೆಯಂತೆ ವೇತನ ಹೆಚ್ಚಳ, ರೆಡಿಮೇಡ್ ಪೌಷ್ಠಿಕ ಆಹಾರ ಬದಲಾಯಿಸಬೇಕು ಎಂದು ಒತ್ತಾಯಿಸಲಾಗುತ್ತದೆ” ಎಂದು ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...