ಪವರ್‌ ಟಿ.ವಿ ಮುಖ್ಯಸ್ಥ ರಾಕೇಶ್‌ ಶೆಟ್ಟಿಗೆ 3 ತಿಂಗಳು ಜೈಲು ಶಿಕ್ಷೆ

Date:

ಹಿರಿಯ ಐಪಿಎಸ್‌ ಅಧಿಕಾರಿ ಬಿ.ಆರ್. ರವಿಕಾಂತೇಗೌಡ ದಾಖಲಿಸಿರುವ ಸಿವಿಲ್‌ ವ್ಯಾಜ್ಯದಲ್ಲಿ, ನ್ಯಾಯಾಲಯದ ಮಧ್ಯಂತರ ಆದೇಶವನ್ನು ಉಲ್ಲಂಘಿಸಿದ ಆರೋಪದಡಿ ಪವರ್‌ ಟಿವಿ ಮುಖ್ಯಸ್ಥ ರಾಕೇಶ್‌ ಶೆಟ್ಟಿ ಅವರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಿವಿಲ್‌ ನ್ಯಾಯಾಲಯ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ.

ರವಿಕಾಂತೇಗೌಡ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಿವಿಲ್‌ ನ್ಯಾಯಾಲಯದ ನ್ಯಾಯಾಧೀಶ ಅಬ್ದುಲ್‌ ಸಲೀಂ ಈ ಕುರಿತಂತೆ ಆದೇಶಿಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕಾಯ್ದೆ-ಕಾನೂನುಗಳು ಬಡವರ ವಿರುದ್ಧವೇ ಅಥವಾ ಪ್ರಭಾವಿಗಳ ಪರವೇ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘2023ರ ಸೆಪ್ಟೆಂಬರ್ 8ರಂದು ನ್ಯಾಯಾಲಯ ನೀಡಿದ್ದ ಮಧ್ಯಂತರ ಆದೇಶವನ್ನು ಪ್ರತಿವಾದಿಯಾದ ‘ಪವರ್ ಸ್ಮಾರ್ಟ್‌ ಮೀಡಿಯಾ ಪ್ರೈವೇಟ್‌ ಲಿಮಿಟೆಡ್‌ ಕಂಪನಿ’ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಸಂಜೀವ ಶೆಟ್ಟಿ ಅವರು ಉಲ್ಲಂಘಿಸುವ ಮೂಲಕ ನ್ಯಾಯಾಲಯದ ಆದೇಶಕ್ಕೆ ಅವಿಧೇಯರಾಗಿ ನಡೆದುಕೊಂಡಿರುವುದು ಸಾಬೀತಾಗಿದೆ’ ಎಂದು ಆದೇಶದಲ್ಲಿ ವಿವರಿಸಲಾಗಿದೆ.

‘ರಾಕೇಶ್‌ ಶೆಟ್ಟಿ ಮೂರು ತಿಂಗಳ ಕಾಲ ಜೈಲಿನಲ್ಲಿ ಇರಬೇಕು. ಜೈಲಿನಲ್ಲಿ ರಾಕೇಶ್ ಶೆಟ್ಟಿ ಅವರಿಗೆ ತಗಲುವ ಖರ್ಚು ವೆಚ್ಚಗಳನ್ನು ರವಿಕಾಂತೇಗೌಡ ಅವರೇ ಭರಿಸಬೇಕು’ ಎಂದು ಆದೇಶದಲ್ಲಿ ತಿಳಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...