ಆಸ್ತಿ ತೆರಿಗೆ | ಓಟಿಎಸ್ ಸೌಲಭ್ಯವನ್ನು ಆನ್‌ಲೈನ್ ಮೂಲಕ ಪಡೆದು ಪಾವತಿಸಲು ಅವಕಾಶ

Date:

ಆಸ್ತಿ ತೆರಿಗೆ ತಪ್ಪಾಗಿ ಘೋಷಿಸಿಕೊಂಡಿರುವ ಮಾಲೀಕರಿಗಾಗಿ ‘ಒನ್ ಟೈಮ್ ಸೆಟ್ಲ್ ಮೆಂಟ್'(OTS) ಯೋಜನೆಯನ್ನು ಸರ್ಕಾರ ಜಾರಿಗೆ ತಂದಿದ್ದು, ಓಟಿಎಸ್ ಸೌಲಭ್ಯವನ್ನು ಆನ್‌ಲೈನ್ ಮೂಲಕ ಪಡೆದು ಪಾವತಿಸಲು ಅವಕಾಶ ಕಲ್ಪಿಸಲಾಗಿದೆ.

ರಾಜ್ಯ ಸರ್ಕಾರವು 2024ರ ಫೆಬ್ರುವರಿ 22ರಂದು (ಗುರುವಾರ) ‘ಒನ್ ಟೈಮ್ ಸೆಟ್ಲ್ ಮೆಂಟ್'(OTS) ಯೋಜನೆಯ ಕುರಿತು ಅಧಿಸೂಚನೆ ಹೊರಡಿಸಲಾಗಿದೆ. ಅದರಂತೆ ಪಾಲಿಕೆಯ ಆಸ್ತಿ ತೆರಿಗೆಯನ್ನು ಆನ್ ಲೈನ್ ಮೂಲಕ ಪಾವತಿಸುವ ಸಾಫ್ಟ್‌ವೇರ್‌ನಲ್ಲಿ ಓಟಿಎಸ್ ಅನ್ನು ಪಾವತಿಸಲು ಅವಕಾಶ ಕಲ್ಪಿಸಲಾಗಿದ್ದು, ಎಲ್ಲ ನಾಗರಿಕರು ಈಗ ಓಟಿಎಸ್‌ನ ಸಂಪೂರ್ಣ ಪ್ರಯೋಜನವನ್ನು ಪಡೆದು ಆನ್‌ಲೈನ್‌ನಲ್ಲಿ ಪಾವತಿಸಬಹುದಾಗಿದೆ.

ಬಿಬಿಎಂಪಿಯ ಆನ್‌ಲೈನ್ ಆಸ್ತಿ ತೆರಿಗೆ ಪಾವತಿ ವ್ಯವಸ್ಥೆಯಲ್ಲಿ ಓಟಿಎಸ್‌ ಆದೇಶವನ್ನು ಜಾರಿಗೆ ತಂದಿದ್ದು, ನಾಗರಿಕರು ಸಂಪೂರ್ಣ ಬಡ್ಡಿ ಮನ್ನಾ, ವಂಚನೆ ಪ್ರಕರಣಗಳಲ್ಲಿ ಶೇ.50 ರಷ್ಟು ದಂಡ ಕಡಿತ ಹಾಗೂ ವಸತಿ ಮತ್ತು ಮಿಶ್ರ ಬಳಕೆಗೆ ಪ್ರಕರಣಗಳಲ್ಲಿ ಮಾತ್ರ ಗರಿಷ್ಠ 5 ವರ್ಷಗಳ ಮಿತಿ ಪ್ರಯೋಜನವನ್ನು ತಕ್ಷಣವೇ ಪಡೆಯಬಹುದಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಫೆ.26ರಿಂದ ಮೆಜೆಸ್ಟಿಕ್ – ಗರುಡಾಚಾರ್ ಪಾಳ್ಯ ಮೆಟ್ರೋ ನಿಲ್ದಾಣಗಳ ನಡುವೆ ಹೆಚ್ಚುವರಿ ಮೆಟ್ರೋ ಸೇವೆ

ಪಾಲಿಕೆಯ ಅಧಿಕೃತ ವೆಬ್ ಸೈಟ್ https://bbmptax.karnataka.gov.inಗೆ ಭೇಟಿ ನೀಡಿ, ಓಟಿಎಸ್‌ನ ಸಂಪೂರ್ಣ ಪ್ರಯೋಜನವನ್ನು ಆನ್‌ಲೈನ್‌ನಲ್ಲಿ ಪಡೆದು ಪಾವತಿಸಬಹುದಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...