ಪುತ್ತೂರು | ಮತಗಟ್ಟೆಯೊಳಗೆ ಮೊಬೈಲ್ ತೆಗೆದುಕೊಂಡು ಹೋದ ಯುವಕ: ಪ್ರಕರಣ ದಾಖಲು

Date:

ಮತದಾನ ಮಾಡಲು ಮತಗಟ್ಟೆಗೆ ತೆರಳಿದಾಗ ಮತದಾರರು ಮೊಬೈಲ್‌ ತೆಗೆದುಕೊಂಡು ಹೋಗದಂತೆ ಚುನಾವಣಾ ಆಯೋಗ ಸೂಚನೆ ನೀಡಿದೆ. ಆದರೂ, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಮತಗಟ್ಟೆಯೊಳಗೆ ಯುವಕನೊಬ್ಬ ಮೊಬೈಲ್ ತೆಗೆದುಕೊಂಡು ಹೋಗಿ ಫೋಟೋ ಕ್ಲಿಕ್ಕಿಸಿರುವ ಘಟನೆ ನಡೆದಿದೆ.

ರಂಜಿತ್ ಬಂಗೇರ ಎಂಬ ಯುವಕ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೋ ತೆಗೆದು ಪುತ್ತೂರಿನ ಕೋಟಿ-ಚೆನ್ನಯ ಕಂಬಳ ವಾಟ್ಸಾಪ್ ಗ್ರೂಪ್‌ಗೆ ಶೇರ್ ಮಾಡಿದ್ದಾನೆ.

ಈ ಫೋಟೊ ನೋಡಿದ ಕೆಲವರು ಕೂಡಲೇ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಸದ್ಯ ರಂಜಿತ್ ವಿರುದ್ಧ ಪುತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಏ.29 ರಿಂದ ರಾಜ್ಯದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ : ಹವಾಮಾನ ಇಲಾಖೆ

ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೊದಲ ಸುತ್ತಿನ ಮತದಾನ 14 ಲೋಕಸಭಾ ಕ್ಷೇತ್ರಗಳಲ್ಲಿ ಏ.26 ರಂದು ನಡೆಯುತ್ತಿದೆ. ಚುನಾವಣಾ ಆಯೋಗ ಎಲ್ಲ ಮತಗಟ್ಟೆಗಳಲ್ಲಿ ಸಕಲ ಸಿದ್ಧತೆ ಮಾಡಿಕೊಂಡಿದೆ. ಜತೆಗೆ, ಮತದಾರರಿಗೆ ಕಟ್ಟುನಿಟ್ಟಿನ ಆದೇಶವೊಂದನ್ನು ಜಾರಿಗೆ ತಂದಿದ್ದು, ಮತಗಟ್ಟೆಯೊಳಗೆ ಮತದಾರರು ಮೊಬೈಲ್ ಫೋನ್, ಸ್ಮಾರ್ಟ್ ಫೋನ್‌ಗಳನ್ನು ತೆಗೆದುಕೊಂಡು ಹೋಗದಂತೆ ಸೂಚಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...