ಸುಡು ಬೇಸಿಗೆಯಲ್ಲೂ ಬೆಂಗಳೂರಿನ ಹಲವೆಡೆ ಮಳೆ !

Date:

ಸುಡು ಬೇಸಿಗೆಯಲ್ಲೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಜೋರು ಮಳೆ ಸುರಿದಿದೆ. ಬೆಂಗಳೂರಿನ ಕೆಂಗೇರಿ ಸುತ್ತುಮುತ್ತ ಪ್ರದೇಶಗಳಲ್ಲಿ ಜೋರು ಮಳೆ ಸುರಿದಿದ್ದು. ರಾಜಾಜಿನಗರ ಸುತ್ತಮುತ್ತ ಪ್ರದೇಶಗಳಲ್ಲೂ ಮಳೆಯಾಗಿದೆ.

ಕಳೆದ ಕೆಲವು ದಿನಗಳಿಂದ ನಗರದಲ್ಲಿ  ಉಷ್ಣಾಂಶ ಹೆಚ್ಚಾಗಿತ್ತು. ಬೇಸಿಗೆ ಧಗೆಗೆ ಜನರು  ಬೆಂದುಹೋಗಿದ್ದರು. ಹೀಗಾಗಿ ಸೋಮವಾರ ತಡರಾತ್ರಿ ನಗರದ ಹಲವೆಡೆ ತುಂತುರು ಮಳೆ ಆಗಿತ್ತು. ವಿಜಯನಗರ, ದೀಪಾಂಜಲಿನಗರ, ಮೈಸೂರು ರಸ್ತೆ ಸೇರಿದಂತೆ ಹಲವು ಭಾಗಗಳಲ್ಲಿ ಮಳೆಯಾಗಿತ್ತು.

ಸುಡುಬೇಸಿಗೆ ನಡುವೆ ಮೊದಲ ಮಳೆ ಖುಷಿ ಜೊತೆ ಕೆಲವೆಡೆ ರೈತರಿಗೆ ಆತಂಕ ಮೂಡಿಸಿದೆ. ಹವಾಮಾನ ಇಲಾಖೆ ಇನ್ನೂ ಮೂರ್ನಾಲ್ಕು ದಿನ ಮಳೆಯ ಮುನ್ಸೂಚನೆ ನೀಡಿದೆ. ಇತ್ತ, ಬೆಂಗಳೂರಿನ ಹಲವೆಡೆ ಮೋಡಕವಿದ ವಾತಾವರಣವಿದ್ದು ರಾತ್ರಿ ವೇಳೆ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

eedina 6
ಈದಿನ NRI ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲ್ಯಾಣ ಕರ್ನಾಟಕ | 3 ವರ್ಷ, 5,100 ಪ್ರಕರಣ; ಮಹಿಳೆಯರ ನಾಪತ್ತೆ ಹಿಂದೆ ಕಳ್ಳಸಾಗಣೆಯ ಕರಿನೆರಳು?!

ನಾಪತ್ತೆಯಾದ ಪ್ರತಿ ಜೀವವೂ ಮರಳಿ ತನ್ನ ಮನೆ ಸೇರುವಂತಾಗಲು ಮತ್ತು ಮುಂದಿನ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಉದ್ದಿಮೆ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ರಸರೆಕ್ಷನ್: ಇಂದ್ರಿಯಗಳ ಮೂಲಕ ಒಂದು ಶತಮಾನದ ಸಿನೆಮಾ ಪಯಣ ಬಿಡಿಸಿಡುವ ಚಿತ್ರ

'ರಸರೆಕ್ಷನ್' ಸಿನಿಮಾ ಅಂತಿಮವಾಗಿ ಹೇಳುವುದೇನೆಂದರೆ ಬದುಕು ಎಷ್ಟೇ ದೀರ್ಘವಾಗಿದ್ದರೂ, ಕನಸುಗಳಿಲ್ಲದಿದ್ದರೆ ಅದು...

ಹಾಸನ ಮಣ್ಣಿನ ಹೆಣ್ಣು ದನಿಗಳು | ಉಡುಪು ಉದ್ಯಮದಲ್ಲಿ ಜಿಲ್ಲೆಯ ಕುಶಲೆಯರು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...