ಇಂದಿನಿಂದ ಕರ್ನಾಟಕದ 9 ಜಿಲ್ಲೆಗಳಲ್ಲಿ ಮಳೆ ಆರಂಭ

Date:

ರಾಜ್ಯದಲ್ಲಿ ಮತ್ತೆ ಮಳೆ ರಾಯನ ಅಬ್ಬರ ಜೋರಾಗಿದೆ. ಕಳೆದ ವರ್ಷಕ್ಕಿಂತ ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮತ್ತೆ ಮಳೆ ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದಲ್ಲಿ ಮುಂಗಾರು ಆರಂಭಕ್ಕೂ ಮುನ್ನವೇ ಭರ್ಜರಿ ಮಳೆಯಾಗಿತ್ತು. ಕಳೆದ ಎರಡು ತಿಂಗಳು ಕಾಲ ಭರ್ಜರಿ ಮಳೆಯಿಂದಾಗಿ ರಾಜ್ಯದ ಬಹುಕೇತ ಜಲಾಶಯಗಳು ಭರ್ತಿಯಾಗಿದೆ. ಇನ್ನೂ ರಾಜ್ಯದಲ್ಲಿ ಉತ್ತಮ ಮಳೆಯಿಂದಾಗಿ ರೈತರ ಮೊಗದಲ್ಲೂ ಸಂತಸ ಮೂಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಕಲಬುರಗಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗಲಿದೆ. ಕರಾವಳಿ ಹಾಗೂ ಉತ್ತರ, ದಕ್ಷಿಣ ಒಳನಾಡಿನ ಕೆಲವೆಡೆ ಮುಂದಿನ 24 ಗಂಟೆಗಳಲ್ಲಿ ಮಳೆಯಾಗಲಿದೆ.

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇನ್ನೂ ಮಳೆ ಮುಂದುವರೆದಿದ್ದು, ಜಲಾಶಯಗಳು ಭರ್ತಿಯಾಗಿ ತುಂಬಿ ಹರಿಯುತ್ತಿದೆ. ಇನ್ನೂ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣವಾಗಿ ಮಳೆಯಾಗುತ್ತಿದ್ದು, 9ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಕಲಬುರಗಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ಪ್ರಧಾನಿಯಾಗಿ ನೂರು ದಿನ: ಹಿನ್ನಡೆಯೋ, ಮುನ್ನಡೆಯೋ?

ಮುಂದಿನ 5 ದಿನಗಳ ಕಾಲ ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಮತ್ತು ಉತ್ತರ ಒಳನಾಡು ಜಿಲ್ಲೆಗಳಿಗೆ ಅಲ್ಲಲ್ಲಿ ಚದುರಿದಂತೆ ತುಂತುರು ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದ್ದು, ಇನ್ನುಳಿದ ಜಿಲ್ಲೆಗಳಲ್ಲಿ ಬಹುತೇಕ ಒಣಹವೆ ಇರುವ ಸಾಧ್ಯತೆಯಿದೆ.

ಪುತ್ತೂರು ಎಚ್‌ಎಂಎಸ್, ಕೋಟ, ಹಣಂಬೂರು ವೀಕ್ಷಣಾಲಯ, ಗೋಕರ್ಣ, ಅಂಕೋಲಾ, ಕಾರ್ಕಳದಲ್ಲಿ ತಲಾ 3 ಸೆಂ.ಮೀ ಮಳೆಯಾಗಲಿದೆ. ಕಾರವಾರ ಮಂಗಳೂರು ಎಪಿ ಅನ್ಸರ್ವೇಟರಿ, ಗೇರ್ಸೊಪ್ಪ, ಕುಮಟಾ, ಉಡುಪಿ, ಶಿರಾಲಿ ಪಿಟಿಒ, ಲಿಂಗನಮಕ್ಕಿ ಎಚ್‌ಎಂಎಸ್, ಶೃಂಗೇರಿ ಎಚ್‌ಎಂಎಸ್ 2 ಸೆಂ.ಮೀ ಮಳೆಯಾಗಿದೆ.

ಧಾರವಾಡ, ನರಗುಂದ, ಭಾಗಮಂಡಲ, ಕಮ್ಮರಡಿ ಸೇರಿ ಕೊಟ್ಟಿಗೆಹಾರ, ಜಯಪುರ, ಪೊನ್ನಂಪೇಟೆಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ. ಇನ್ನೂ ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಧಾರವಾಡ, ಬೀದರ್​ನಲ್ಲಿ ಒಣಹವೆ ಇರಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...