ರಾಮೇಶ್ವರಂ ಕೆಫೆ | ಎನ್‌ಐಎ, ಐಬಿಗೆ ಸ್ಪೋಟದ ಬಗ್ಗೆ ಮಾಹಿತಿ: ಅಲೋಕ್​ ಮೋಹನ್

Date:

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಪೋಟದಲ್ಲಿ ಒಟ್ಟು 9 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈಗಾಗಲೇ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದು, ಸಿಸಿಟಿವಿ ಪರಿಶೀಲನೆ ನಡೆಸಿದ್ದಾರೆ. ಸ್ಪೋಟದ ಬಗ್ಗೆ ಸರಿಯಾದ ಕಾರಣ ಏನು ಎಂಬುದು ಸದ್ಯಕ್ಕೆ ಇನ್ನು ತಿಳಿದುಬಂದಿಲ್ಲ. ಸದ್ಯ ಘಟನೆ ಬಗ್ಗೆ ಪರಿಶೀಲನೆ ನಡೆಸುತ್ತಿದ್ದೇವೆ ಎಂದು ರಾಜ್ಯ ಪೊಲೀಸ್ಮಹಾನಿರ್ದೇಶಕ ಅಲೋಕ್ಮೋಹನ್ ಹೇಳಿದರು.

“ವಿಧಿ ವಿಜ್ಞಾನ ಪ್ರಯೋಗಾಲಯದ ತಜ್ಞರು ಸದ್ಯ ಪರಿಶೀಲನೆ ನಡೆಸುತ್ತಿದ್ದಾರೆ. ಅವರಿಂದ ವರದಿ ಬಂದ ನಂತರ ಸ್ಪಷ್ಟ ಮಾಹಿತಿ ತಿಳಿಯಲಿದೆ. ರಾಮೇಶ್ವರಂ ಕೆಫೆಗೆ ಗ್ರಾಹಕರು ಏನಾದರೂ ತಂದಿದ್ದರಾ? ಅಥವಾ ಈ ಸ್ಪೋಟಕ್ಕೆ ಬೇರೆಯೇ ಕಾರಣ ಇದೇಯಾ ಎಂಬುದನ್ನು ಸದ್ಯಕ್ಕೆ ಹೇಳಲಾಗದು” ಎಂದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ರಾಮೇಶ್ವರಂ ಕೆಫೆ ಸ್ಪೋಟ; ಎಲ್ಲ ಆಯಾಮಗಳಲ್ಲಿ ತನಿಖೆಗೆ ಮುಂದಾದ ಪೊಲೀಸರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಘಟನೆಗೆ ಕಾರಣನಾದ ಆರೋಪಿಯನ್ನ ನಾವು ಖಂಡಿತ ಪತ್ತೆ ಮಾಡುತ್ತೇವೆ. ಸದ್ಯಕ್ಕೆ ಯಾರ ಮೇಲೂ ಅನುಮಾನ ಇಲ್ಲ. ತನಿಖೆ ನಡೆಯುತ್ತಿದೆ. ಬಗ್ಗೆ ರಾಷ್ಟ್ರೀಯ ತನಿಖಾ ದಳ, ಕೇಂದ್ರ ಗುಪ್ತಚರ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ” ಎಂದು ಡಿಜಿಪಿ ಅಲೋಕ್ ಮೋಹನ್ ಮಾಹಿತಿ ನೀಡಿದ್ದಾರೆ.

“ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಒಂಬತ್ತು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸಿಎಂ ಮತ್ತು ಗೃಹ ಸಚಿವರಿಗೆ ಮಾಹಿತಿ ನೀಡಲಾಗಿದ್ದು, ಎಫ್​ಎಸ್​ಎಲ್​ ಟೀಮ್​ ಪರಿಶೀಲನೆ ನಡೆಸುತ್ತಿದೆ. ಎಫ್ಎಸ್ಎಲ್ ತಂಡ ಸಂಪೂರ್ಣ ಪರಿಶೀಲನೆ ನಡೆಸಿದ ಬಳಿಕ ಮಾಹಿತಿ ನೀಡುತ್ತೇವೆಎಂದು ಅಲೋಕ್ ಮೋಹನ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...