ರಸ್ತೆ ಸುರಕ್ಷತಾ ಅಭಿಯಾನ | 1.5 ಲಕ್ಷ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ ಸಂಚಾರ ಪೊಲೀಸರು

Date:

ಸುರಕ್ಷಿತ ಹೆಲ್ಮೆಟ್ ಧರಿಸುವಿಕೆ ಮತ್ತು ಸೀಟ್ ಬೆಲ್ಟ್ ಬಳಕೆ, ಪಾದಚಾರಿ ಸುರಕ್ಷತೆ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಬೆಂಗಳೂರು ಸಂಚಾರ ಪೊಲೀಸರು 1.5 ಲಕ್ಷ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತಾ ಅಭಿಯಾನದ ಮುಖಾಂತರ ತರಬೇತಿ ನೀಡಿದ್ದಾರೆ.

ಸ್ಟೂಡೆಂಟ್ಸ್ ಅಸೋಸಿಯೇಷನ್ ​​ಫಾರ್ ರೋಡ್ ಸೇಫ್ಟಿ (ಎಸ್‌ಎಆರ್‌ಎಸ್‌) ಕಾರ್ಯಕ್ರಮದ ಅಡಿಯಲ್ಲಿ ಒಂದು ವಾರದ ರಸ್ತೆ ಸುರಕ್ಷತಾ ಅಭಿಯಾನದ ಭಾಗವಾಗಿ ಬೆಂಗಳೂರು ಸಂಚಾರ ಪೊಲೀಸರು 1.5 ಲಕ್ಷ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದಾರೆ.

ಐದು ದಿನಗಳಲ್ಲಿ 1 ಲಕ್ಷ ವಿದ್ಯಾರ್ಥಿಗಳನ್ನು ತಲುಪುವ ಗುರಿ ಹೊಂದಿದ್ದ  ಕಾರ್ಯಕ್ರಮವು ಸುರಕ್ಷಿತ ರಸ್ತೆ ಶಿಷ್ಟಾಚಾರ ಮತ್ತು ಸಂಚಾರ ನಿಯಮಗಳನ್ನು ಪಾಲಿಸುವುದರ ಮಹತ್ವದ ಬಗ್ಗೆ ಅರಿವು ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜೂನ್ 24 ರಿಂದ 28ರವರೆಗೆ ನಡೆಸಲಾದ ಅಭಿಯಾನವು ಸಂವಾದ, ಕಾರ್ಯಾಗಾರಗಳು ಮತ್ತು ಪ್ರಾಯೋಗಿಕ ಪ್ರದರ್ಶನಗಳ ಮೂಲಕ 566 ಶಿಕ್ಷಣ ಸಂಸ್ಥೆಗಳ 1.5 ಲಕ್ಷ ವಿದ್ಯಾರ್ಥಿಗಳನ್ನು ತಲುಪಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮುಕ್ತಾಯ ಹಂತದಲ್ಲಿರುವ ಕಾವೇರಿ 5ನೇ ಹಂತದ ಯೋಜನೆ; ಮುಂದೇನು?

ಸುರಕ್ಷಿತ ಹೆಲ್ಮೆಟ್ ಮತ್ತು ಸೀಟ್ ಬೆಲ್ಟ್ ಬಳಕೆ, ಪಾದಚಾರಿ ಸುರಕ್ಷತೆ, ಅಪಾಯಕಾರಿ ಚಾಲನೆ ಹಾಗೂ ಜೀಬ್ರಾ ಕ್ರಾಸಿಂಗ್‌ಗಳ ಸರಿಯಾದ ಬಳಕೆ ಮತ್ತು ಟ್ರಾಫಿಕ್ ಸಿಗ್ನಲ್‌ಗಳನ್ನು ಆರ್ಥಮಾಡಿಕೊಳ್ಳುವುದರ ಬಗ್ಗೆ ಕಾರ್ಯಕ್ರಮಳಲ್ಲಿ ವಿವರಿಸಲಾಗಿದೆ. ಅನುಭವಿ ಟ್ರಾಫಿಕ್ ಅಧಿಕಾರಿಗಳು ಪ್ರಸ್ತುತಿಗಳು ಮತ್ತು ಪ್ರಾಯೋಗಿಕ ಪ್ರದರ್ಶನಗಳನ್ನು ನಡೆಸಿದ್ದಾರೆ.

ಹಲವಾರು ರಸ್ತೆ ಅಪಘಾತಗಳಲ್ಲಿ ಯುವ ಪಾದಚಾರಿಗಳು, ಸೈಕ್ಲಿಸ್ಟ್ಗಳು ಮತ್ತು ಬೈಕ್‌ ಸವಾರರು ಹೆಚ್ಚು ತುತ್ತಾಗಿರುವ ಕಾರಣ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಅಭಿಯಾನದ ಉದ್ದೇಶವಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...