ವರ್ಗಾವಣೆ ನಂತರ ಎನ್‌ಒಸಿ ಮತ್ತು ಎಲ್‌ಪಿಸಿ ಪಡೆಯದ ಪೊಲೀಸ್ ಅಧಿಕಾರಿ ಸಂಬಳ ಕಟ್

Date:

“ವರ್ಗಾವಣೆ ನಂತರ ಕೆಲಸಕ್ಕೆ ಸೇರುವ ಅಧಿಕಾರಿಗಳು ಕಡ್ಡಾಯವಾಗಿ ಎನ್‌ಒಸಿ (NOC) ಮತ್ತು ಎಲ್‌ಪಿಸಿ (LPC) ಪಡೆಯಬೇಕು. ಇಲ್ಲದಿದ್ದರೇ, ಅಂತಹವರ ಸಂಬಳ ಕಟ್ ಮಾಡಲಾಗುವುದು” ಎಂದು ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್ ಅವರು ಆದೇಶ ಹೊರಡಿಸಿದ್ದಾರೆ.

ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ನಂತರ ಮನಬಂದಂತೆ ವರ್ತನೆ ತೋರುತ್ತಿದ್ದ ಅಧಿಕಾರಿಗಳಿಗೆ ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಅವರು ಬಿಸಿ ಮುಟ್ಟಿಸಿದ್ದಾರೆ. ಆಯುಕ್ತರು ನಗರದಲ್ಲಿರುವ ಪ್ರತಿ ಠಾಣೆಗೆ ಭೇಟಿ ನೀಡಿ ಪರೀಶೀಲನೆ ನಡೆಸಿದಾಗ ಪೊಲೀಸರ ಕಳ್ಳಾಟ ಬಯಲಾಗಿದೆ. ಈ ಹಿನ್ನೆಲೆ, ನಿಯಮಗಳನ್ನು ಪಾಲನೆ ಮಾಡುವಂತೆ ಆಯುಕ್ತರು ಆದೇಶಿಸಿದ್ದಾರೆ.

ಪೊಲೀಸ್ ಅಧಿಕಾರಿ ತಮ್ಮ ವರ್ಗಾವಣೆ ನಂತರ ಕಡ್ಡಾಯವಾಗಿ ಎನ್‌ಓಸಿ (ನೋ ಅಬ್ಜಕ್ಷನ್ ಸರ್ಟಿಫಿಕೇಟ್) ಮತ್ತು ಎಲ್‌ಪಿಸಿ (ಲಾಸ್ಟ್ ಪೇ ಸರ್ಟಿಫಿಕೇಟ್) ಪಡೆಯಬೇಕು. ಪಡೆಯದೆ ಇದ್ದವರಿಗೆ ಸಂಬಳ ಕಟ್ ಮಾಡಲು ಆದೇಶ ಜಾರಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೊಲೀಸ್ ಇಲಾಖೆಯ ಇನ್ಸ್‌ಪೆಕ್ಟರ್, ಸಬ್‌ ಇನ್ಸಪೆಕ್ಟರ್ ಹಾಗೂ ಸಿಬ್ಬಂದಿ ಎನ್‌ಒಸಿ ಮತ್ತು ಎಲ್‌ಪಿಸಿ ಕಡ್ಡಾಯಗೊಳಿಸಲಾಗಿದ್ದು, ವರ್ಗಾವಣೆಗೊಳ್ಳುತ್ತಿದ್ದಂತೆ ಆಯಾ ಠಾಣಾಧಿಕಾರಿಗೆ ರಿವಾಲ್ವರ್, ವಾಕಿಟಾಕಿ, ಕೇಸ್ ಫೈಲ್, ಸಿಮ್ ಸೇರಿದಂತೆ ಎಲ್ಲವನ್ನು ಹ್ಯಾಂಡ್ ಓವರ್ ಮಾಡಬೇಕು. ಇವೆಲ್ಲವನ್ನು ಟೇಕ್ ಓವರ್ ಮಾಡಿಕೊಳ್ಳುವವರು ಸಂಪೂರ್ಣವಾಗಿ ಪರಿಶೀಲನೆ ಮಾಡಬೇಕು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಾಜಿ ರೌಡಿಶೀಟರ್ ಜೇಡರಹಳ್ಳಿ ಕೃಷ್ಣಪ್ಪ ಬಂಧನ

ಇದೆಲ್ಲವನ್ನೂ ವರ್ಗಾಯಿಸಿದ ನಂತರ ಸಂಬಂಧ ಪಟ್ಟ ಹಿರಿಯ ಅಧಿಕಾರಿಗಳಿಂದ ಎನ್‌ಒಸಿ ಮತ್ತು ಎಲ್‌ಪಿಸಿ ಪಡೆಯಬೇಕು ಎಂದು ಎಚ್ಚರಿಕೆ ನೀಡಲಾಗಿದೆ.

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...