ಬೆಂಗಳೂರು | ಕಳೆದ 8 ವರ್ಷಗಳಲ್ಲಿ 2ನೇ ಅತಿ ಹೆಚ್ಚು ಉಷ್ಣಾಂಶ ದಾಖಲಾದ ದಿನ

Date:

ಬೆಂಗಳೂರಿನಲ್ಲಿ ಶನಿವಾರ ಗರಿಷ್ಠ ತಾಪಮಾನ ಅಂದರೆ, ಬರೋಬ್ಬರಿ 38 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇದು ಕಳೆದ ಎಂಟು ವರ್ಷಗಳಲ್ಲಿ ಎರಡನೇ ಅತಿ ಹೆಚ್ಚು ಉಷ್ಣಾಂಶ ದಾಖಲಾದ ದಿನವಾಗಿದೆ.

ತಿಂಗಳ ಹಿಂದೆ ಎರಡು ಬಾರಿ ನಗರದಲ್ಲಿ ಗರಿಷ್ಠ ತಾಪಮಾನ 37.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಆದರೆ, ಶನಿವಾರ ದಾಖಲಾದ 38 ಡಿಗ್ರಿ ಸೆಲ್ಸಿಯಸ್ ತಾಪಮಾನ ಈ ದಾಖಲೆಯನ್ನು ಮುರಿದಿದೆ.

2016 ಏಪ್ರಿಲ್‌ನಲ್ಲಿ ನಗರದಲ್ಲಿ 39.2 ಡಿಗ್ರಿ ಸೆಲ್ಸಿಯಸ್ತಾಪಮಾನ ದಾಖಲಾಗಿತ್ತು. ಈ ಒಂದು ದಿನದ ಶಾಖವನ್ನು ಕಂಡಾಗ, ಕಳೆದ ದಶಕದ ಅತ್ಯಂತ ಬಿಸಿಯಾದ ದಿನವಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಲ್ ನಿನೋ ಪರಿಣಾಮ ಜಾಗತಿಕ ತಾಪಮಾನ ಏರಿಕೆಗೆ ಕಾರಣವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಬೆಂಗಳೂರು ಅಧಿಕಾರಿಗಳು ಹೇಳಿದ್ದಾರೆ.

ಬಿಸಿ ದಿನಗಳ ಸಂಖ್ಯೆಯು ತೀವ್ರವಾಗಿ ಹೆಚ್ಚಿದ ನಂತರ ಏಪ್ರಿಲ್‌ನಲ್ಲಿ ಒಂದು ದಶಕದಲ್ಲಿ ಬೆಚ್ಚಗಿನ ಬೇಸಿಗೆಯ ತಿಂಗಳುಗಳಲ್ಲಿ ಒಂದಾಗಿದೆ. ನಗರದಲ್ಲಿ 10 ದಿನಗಳಿಗಿಂತ ಹೆಚ್ಚು ಕಾಲ 37 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಮಾರ್ಚ್ ಮತ್ತು ಏಪ್ರಿಲ್ನಲ್ಲಿ ಶುಷ್ಕ ವಾತಾವರಣದ ನಂತರ, ಮೇ 2 ವೇಳೆಗೆ ನಗರದಲ್ಲಿ ಸ್ವಲ್ಪ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಸುದ್ದಿ ಓದಿದ್ದೀರಾ? ₹187 ಐಸ್ ಕ್ರೀಂ ಡೆಲಿವರಿ ಮಾಡದ ಸ್ವಿಗ್ಗಿ : ₹5,000 ದಂಡ ವಿಧಿಸಿದ ಗ್ರಾಹಕ ನ್ಯಾಯಾಲಯ

ಪ್ರಸ್ತುತ ಹವಾಮಾನ ಪರಿಸ್ಥಿತಿ ಗಮನಿಸಿದರೆ, ಏಪ್ರಿಲ್ ಉಳಿದ ದಿನಗಳಲ್ಲಿ ನಗರದಲ್ಲಿ ಬಿಸಿ ದಿನಗಳು ಮುಂದುವರಿಯುತ್ತದೆ. ರಾಜ್ಯದ ಇತರ ಕೆಲವು ಜಿಲ್ಲೆಗಳಲ್ಲಿ ಏಪ್ರಿಲ್ 30ರಿಂದ ಮಳೆ ಪ್ರಾರಂಭವಾಗಬಹುದು. ಆದರೆ, ಬೆಂಗಳೂರು ಮೇ 2 ರವರೆಗೆ ಕಾಯಬೇಕಾಗಿದೆ.

ಮೇ 2ವರೆಗೂ ತಾಪಮಾನವು ಹೆಚ್ಚಳವಾಗಿರುತ್ತದೆ. ಭಾನುವಾರ ಮತ್ತು ಸೋಮವಾರ ಶುಷ್ಕ ಹವಾಮಾನ ಮುಂದುವರಿಯುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು 37 ಡಿಗ್ರಿ ಸೆಲ್ಸಿಯಸ್ ಮತ್ತು 23 ಡಿಗ್ರಿ ಸೆಲ್ಸಿಯಸ್ ಇರುತ್ತದೆ ಎಂದು ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...