ಲೈಂಗಿಕ ಹಗರಣ | ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲು

Date:

ಲೈಂಗಿಕ ಹಗರಣದ ಆರೋಪದ ಮೇಲೆ ನ್ಯಾಯಾಂಗ ಬಂಧನದಲ್ಲಿರುವ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಅತ್ಯಾಚಾರದ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ. ಆ ಪ್ರಕರಣವನ್ನೂ ಒಳಗೊಂಡು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಸಿಐಡಿ ಠಾಣೆಯಲ್ಲಿ ದೂರು ದಾಖಲಾಗಿದೆ. ಜತೆಗೆ, ಪ್ರಜ್ವಲ್‌ಗೆ ಸಂಬಂಧಿಸಿದ ವಿಡಿಯೋಗಳನ್ನು ಪೆನ್ ಡ್ರೈವ್ ಮೂಲಕ ಜನರಿಗೆ ಹಂಚಿಕೆ ಮಾಡಿದ ಆರೋಪದ ಮೇಲೆ ಮಾಜಿ ಶಾಸಕ ಪ್ರೀತಂ ಗೌಡ ವಿರುದ್ಧವೂ ಎಫ್ಐಆರ್ ದಾಖಲಾಗಿದೆ. ಪ್ರೀತಂ ಗೌಡ ಸಹಚರರಾದ ಶರತ್ ಹಾಗೂ ಕಿರಣ್ ವಿರುದ್ಧವೂ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

ಆದರೆ, ಪ್ರೀತಂ ಗೌಡ ಅವರ ವಿರುದ್ಧ ದಾಖಲಾದ ಎಫ್ಐಆರ್ ಬಗ್ಗೆ ತಮಗೇನೂ‌ ಮಾಹಿತಿಯಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಎಫ್ಐಆರ್ ದಾಖಲಾದ ಹಿನ್ನಲೆ ಪ್ರೀತಂ ಗೌಡ ಯಾವ ಕ್ಷಣದಲ್ಲಾದರೂ ಬಂಧನವಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಲವು ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿದ್ದ ಆರೋಪದಡಿ ಬಂಧನಕ್ಕೆ ಒಳಗಾಗಿ ಎಸ್‌ಐಟಿ ಕಸ್ಟಡಿಯಲ್ಲಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜುಲೈ 8ರ ವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಇನ್ಮುಂದೆ 1 ಲೀ. ಜೊತೆಗೆ 50 ಎಂಎಲ್‌ ಹೆಚ್ಚುವರಿ ಹಾಲು; ₹2 ಏರಿಕೆ

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಕೆ.ಎನ್.ಶಿವಕುಮಾರ್ ಅವರು ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ. ಪ್ರಜ್ವಲ್‌ ಅವರು ಮತ್ತೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...