ಕನ್ನಡಿಗ, ಯೋಧ ಪ್ರಾಂಜಲ್ ಹುತಾತ್ಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ

Date:

ಉಗ್ರರೊಂದಿಗೆ ನಡೆದ ಕಾಳಗದಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಹುತಾತ್ಮನಾದ ಕರ್ನಾಟಕದ ಯೋಧ ಪ್ರಾಂಜಲ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಜಮ್ಮು-ಕಾಶ್ಮೀರದಲ್ಲಿ ಹುತಾತ್ಮರಾದ ಯೋಧ ಪ್ರಾಂಜಲ್ ಅವರ ಕುಟುಂಬದವರು ಆನೇಕಲ್ ತಾಲೂಕಿನವರಾಗಿದ್ದಾರೆ’ ಎಂದು ತಿಳಿಸಿದರು.

ಜಿಲ್ಲಾಡಳಿತ ಸರಿಯಾದ ವ್ಯವಸ್ಥೆ ಮಾಡಿಲ್ಲವೆಂದು ಅಸಮಾಧಾನಗೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ‘ಹುತಾತ್ಮ ಯೋಧನ ಮೃತದೇಹ ಇಂದು ಬೆಂಗಳೂರಿಗೆ ಬರಲಿದ್ದು, ಅನಿವಾರ್ಯ ಕಾರಣಗಳಿಂದ ನಾನು ಹುತಾತ್ಮ ಯೋಧನ ಅಂತಿಮ ದರ್ಶನಕ್ಕೆ ತೆರಳಲು ಸಾಧ್ಯವಾಗುತ್ತಿಲ್ಲ. ಗೃಹ ಸಚಿವ ಜಿ.ಪರಮಶ್ವರ್ ಅವರು ಹುತಾತ್ಮ ಯೋಧರ ಅಂತಿಮ ದರ್ಶನಕ್ಕೆ ತೆರಳುತ್ತಿದ್ದಾರೆ’ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಸರ್ಕಾರದಿಂದ ಮೃತ ಯೋಧನ ಕುಟುಂಬಕ್ಕೆ ನೀಡಬೇಕಾಗಿರುವ ಪರಿಹಾರಗಳನ್ನು ನೀಡಲಾಗುವುದು. ಮೃತರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಕುಟುಂಬದವರಿಗೆ ದೇವರು ನೀಡಲಿ’ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...