ನಾಳೆ ರಾಜ್ಯ ಸಿಇಟಿ ಫಲಿತಾಂಶ ಪ್ರಕಟ

Date:

ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (Karnataka Common Entrance Test) ಫಲಿತಾಂಶ ನಾಳೆ(ಮೇ 24) ಪ್ರಕಟವಾಗಲಿದೆ.

ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ ಅವರು ಶನಿವಾರ ಬೆಳಗ್ಗೆ 11:30ಕ್ಕೆ ಪ್ರಕಟ ಮಾಡಲಿದ್ದಾರೆ. ಬಳಿಕ ಮಧ್ಯಾಹ್ನ 2 ಗಂಟೆಗೆ ವೆಬ್‌ಸೈಟ್‌ನಲ್ಲಿ ಫಲಿತಾಂಶ ನೋಡಬಹುದು. ಹೀಗಾಗಿ cetonline.karnataka.gov.in ಅಥವಾ kea.kar.nic.in ನಲ್ಲಿ ತಮ್ಮ ಫಲಿತಾಂಶವನ್ನು ನೋಡಬಹುದಾಗಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಇದು ‘ಬಲಿಷ್ಠರು’ ಬೆತ್ತಲಾಗುವ ಕಾಲ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿ ಶಿಕ್ಷಣ ಕೋರ್ಸ್​ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಏಪ್ರಿಲ್ 17, 17ರಂದು ಒಟ್ಟು 775 ಕೇಂದ್ರಗಳಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಸಿದ್ದು, ಇದರ ಫಲಿತಾಂಶ ಪ್ರಟಕವಾಗಲಿದೆ. ಕರ್ನಾಟಕದಾದ್ಯಂತ ಇಂಜಿನಿಯರಿಂಗ್, ಫಾರ್ಮಸಿ ಮತ್ತು ಕೃಷಿ ಪದವಿಪೂರ್ವ ಕೋರ್ಸ್‌ಗಳ ಪ್ರವೇಶಕ್ಕೆ ನಿರ್ಣಾಯಕವಾಗಿದೆ.

ಸಿಇಟಿ ಫಲಿತಾಂಶ ಬಿಡುಗಡೆಯಾದ ನಂತರ, ಅಭ್ಯರ್ಥಿಗಳು ತಮ್ಮ ಅರ್ಜಿ ಸಂಖ್ಯೆ ಮತ್ತು ಅವರ ಹೆಸರಿನ ಮೊದಲ ನಾಲ್ಕು ಅಕ್ಷರಗಳನ್ನು ನಮೂದಿಸುವ ಮೂಲಕ cetonline.karnataka.gov.in ಅಥವಾ kea.kar.nic.in ನಲ್ಲಿ ತಮ್ಮ ಫಲಿತಾಂಶಗಳನ್ನು ಪರಿಶೀಲಿಸಬಹುದು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...