ತಾಯಂದಿರ ಮರಣ ಪ್ರಮಾಣವನ್ನು ಶೂನ್ಯಕ್ಕೆ ಇಳಿಸಲು ಸಮಿತಿ ರಚನೆ: ರಾಜ್ಯ ಸರ್ಕಾರ ಆದೇಶ

Date:

ರಾಜ್ಯದಲ್ಲಿ ತಾಯಂದಿರ ಮರಣ ಪ್ರಮಾಣವನ್ನು ಶೂನ್ಯಕ್ಕೆ ಇಳಿಸಲು ಸರಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ಉಮಾ ಮಹದೇವನ್ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಅಧಿಕಾರಯುಕ್ತ ಸಮಿತಿಯನ್ನು ರಚನೆ ಮಾಡಿ, ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಸಮಿತಿಯ ಸಂಚಾಲಕರಾಗಿರುತ್ತಾರೆ. ಹಣಕಾಸು ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ ಸೇರಿ ಯೋಜನೆ, ಅರ್ಥಶಾಸ್ತ್ರ ಮತ್ತು ಸಾಂಖ್ಯಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಸಮಿತಿಯ ಸದಸ್ಯರಾಗಿತ್ತಾರೆ.

ಇದನ್ನು ಓದಿದ್ದೀರಾ? ಪಂಜಾಬ್: ನಾರ್ಕೊ-ಟೆರರಿಸಂ ಕಪಿಮುಷ್ಠಿಯಲ್ಲಿ ಗಡಿರಾಜ್ಯ; ಮನೆ ಬಾಗಿಲಿಗೆ ಡ್ರಗ್ಸ್ ಡೆಲಿವರಿ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಮಿತಿಯು ಖಾಲಿ ಇರುವ ನಿರ್ಣಾಯಕ(ಕ್ರಿಟಿಕಲ್) ಹುದ್ದೆಗಳನ್ನು ಒಪ್ಪಂದ ಅಥವಾ ಹೊರಗುತ್ತಿಗೆ ಮೂಲಕ ಭರ್ತಿ ಮಾಡಲು ಅನುಮತಿ ನೀಡುವ ಅಧಿಕಾರವನ್ನು ಹೊಂದಿದೆ. ಶಿಸ್ತು ಕ್ರಮಕ್ಕೆ ಸಂಬಂಧಿಸಿದ ಆಡಳಿತಾತ್ಮಕ ಅಧಿಕಾರಗಳು ಮತ್ತು ನಿರ್ದಿಷ್ಟ ಕಾರ್ಯಗಳಿಗಾಗಿ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳನ್ನು ನಿಯೋಜಿಸುವ ಅಧಿಕಾರವನ್ನು ಹೊಂದಿರುತ್ತದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಮುಂದಿನ ಎರಡು ವರ್ಷಗಳಲ್ಲಿ ಕರ್ನಾಟಕದಲ್ಲಿ ತಾಯಂದಿರ ಮರಣ ಅನುಪಾತವನ್ನು 40ಕ್ಕಿಂತ ಕಡಿಮೆ ಮಾಡುವ ಗುರಿಯನ್ನು ಸಾಧಿಸುವಂತೆ ಸಮಿತಿಯು ಕಾರ್ಯನಿರ್ವಹಿಸಬೇಕು. ಎಲ್ಲ ಗರ್ಭಿಣಿ ಮಹಿಳೆಯರಿಗೆ ತಾಯಂದಿರ ಆರೋಗ್ಯ ಸೇವೆಗಳ ಸಾರ್ವತ್ರಿಕ ಲಭ್ಯತೆಯನ್ನು ಖಚಿತಪಡಿಸಬೇಕು. ವಿಶೇಷವಾಗಿ ಸಾರ್ವಜನಿಕ ಆರೋಗ್ಯ ಸಂಸ್ಥೆಗಳಲ್ಲಿ ತಾಯಂದಿರ ಆರೋಗ್ಯ ಆರೈಕೆಯ ಅಸಮಾನತೆಗಳನ್ನು ಪರಿಹರಿಸಬೇಕು ಎಂದು ಸಮಿತಿಗೆ ಸೂಚನೆ ನೀಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...