ಶಿಕ್ಷಣದ ಅನುಷ್ಠಾನಕ್ಕೆ ಅನುಕೂಲಕರ ವಾತಾವರಣ ಸೃಷ್ಟಿಸಲು ರಾಜ್ಯ ಸರ್ಕಾರ ಬದ್ಧವಾಗಿರಬೇಕು: ನಿರಂಜನಾರಾಧ್ಯ ವಿ ಪಿ

Date:

“ಅಂತಾರಾಷ್ಟ್ರೀಯ ಮತ್ತು ರಾಷ್ಟ್ರೀಯ ಕಾನೂನು ಉಪಕರಣಗಳಿಗೆ ಅನುಗುಣವಾಗಿ ಶಿಕ್ಷಣವು ಪ್ರತಿಯೊಬ್ಬ ವಿದ್ಯಾರ್ಥಿಯ ಮೂಲಭೂತ ಹಕ್ಕಾಗಿದೆ. ಅದರ ಅನುಷ್ಠಾನಕ್ಕೆ ಅನುಕೂಲಕರ ವಾತಾವರಣ ಸೃಷ್ಟಿಯಾಗಬೇಕು. ಇದಕ್ಕೆ ರಾಜ್ಯವು ಬದ್ಧವಾಗಿರಬೇಕು. ಹಿಂದಿನ ಸರ್ಕಾರದ ಆದೇಶವೊಂದರ ಮೂಲಕ ಹಿಜಾಬ್ ನಿಷೇಧಿಸಿ ಉಂಟಾಗಿದ್ದ ಅಡೆತಡೆಗಳನ್ನು ನಿವಾರಿಸುವ ಕ್ರಮಕ್ಕೆ ಸೂಚಿಸಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಹೇಳಿಕೆ ಸ್ವಾಗತಾರ್ಹ” ಎಂದು ಅಭಿವೃದ್ಧಿ ಶಿಕ್ಷಣ ತಜ್ಞ ನಿರಂಜನಾರಾಧ್ಯ ವಿ ಪಿ ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, “ಕರ್ನಾಟಕ ಶಿಕ್ಷಣ ಕಾಯಿದೆ 1983 ಮತ್ತು ಕಾಯಿದೆ ಅಡಿಯಲ್ಲಿ ರಚಿಸಲಾದ ನಿಯಮಗಳು (1995 ಮತ್ತು 1999 ನಿಯಮಗಳು) ಸಮವಸ್ತ್ರ ಗೊತ್ತುಪಡಿಸುವ ಅಧಿಕಾರವನ್ನು ಆಯಾ ಶಾಲೆಗಳು ಮತ್ತು ಶಾಲಾ ಅಭಿವೃದ್ಧಿ ಮಂಡಳಿಗಳಿಗೆ ಯೋಜಿಸಿವೆ” ಎಂದು ತಿಳಿಸಿದ್ದಾರೆ.

“ಹಾಗಾಗಿ, ಅಸ್ತಿತ್ವದಲ್ಲಿರುವ ಶಾಸನ ಮತ್ತು ಸಂಬಂಧಿಸಿದ ನಿಯಮಗಳಿಗೆ ಅಗತ್ಯ ತಿದ್ದುಪಡಿ ತರುವುದು ಈ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗುತ್ತದೆ. ಜತೆಗೆ, ಈ ಪ್ರಕರಣವು ಈಗ ಸರ್ವೋಚ್ಚ ನ್ಯಾಯಾಲಯದ ಉನ್ನತ ಪೀಠದ ಮುಂದೆ ಬಾಕಿ ಉಳಿದಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ನಕಲಿ ದಾಖಲೆ ಸೃಷ್ಟಿಸಿ ಸಾಲ ಪಡೆದು ವಂಚನೆ: ರಾಕ್‌ಲೈನ್ ವೆಂಕಟೇಶ್ ಮಗನ ವಿಚಾರಣೆ

ಸರ್ಕಾರ ಅಂತಿಮ ನಿರ್ಧಾರ ಕೈಗೊಳ್ಳುವ ಮುನ್ನ ಇವೆಲ್ಲವನ್ನೂ ಕೂಲಂಕುಷವಾಗಿ ಪರಿಶೀಲಿಸಿ, ಮುಂದಿನ ಶೈಕ್ಷಣಿಕ ವರ್ಷದ ಪ್ರಾರಂಭಕ್ಕೆ ಮುನ್ನ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು  ಶಿಕ್ಷಣದ ಮೂಲಭೂತ ಹಕ್ಕಿಗಾಗಿ ಜನಾಂದೋಲನಗಳ ಸಮನ್ವಯ ಒತ್ತಾಯಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...