ನವೆಂಬರ್ 30ರಿಂದ ರಾಜ್ಯಾದ್ಯಂತ ಡಯಾಲಿಸಿಸ್ ಸಿಬ್ಬಂದಿ ಪ್ರತಿಭಟನೆ

Date:

ವೇತನ ಸಮಸ್ಯೆ ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಯಾಲಿಸಿಸ್ ಸಿಬ್ಬಂದಿ ನವೆಂಬರ್ 30ರಿಂದ ಪ್ರತಿಭಟನೆ ಮಾಡಲು ಮುಂದಾಗಿದ್ದಾರೆ.

ರಾಜ್ಯದಲ್ಲಿ 202 ಡಯಾಲಿಸಿಸ್ ಕೇಂದ್ರಗಳಿವೆ. ನ.30 ರಿಂದ ಡಯಾಲಿಸಿಸ್ ಸಿಬ್ಬಂದಿ ಕೆಲಸ ಮಾಡುವುದನ್ನು ನಿಲ್ಲಿಸಿದರೆ, ರೋಗಿಗಳೂ ಪರದಾಡುವ ಸ್ಥಿತಿ ಎದುರಾಗುತ್ತದೆ.

ಮುಖ್ಯವಾಗಿ ಡಯಾಲಿಸಿಸ್ ಸಿಬ್ಬಂದಿಗೆ ಸಂಪೂರ್ಣ ವೇತನ ಸಿಗುತ್ತಿಲ್ಲ. ಸಿಗುತ್ತಿರುವ ವೇತನದಲ್ಲೂ ಕತ್ತರಿ ಬೀಳುತ್ತಿದೆ. ಈ ಹಿಂದೆ ಕೊರೊನಾ ನೆಪ ಹೇಳಿ ಸರ್ಕಾರ ಸಿಬ್ಬಂದಿ ಸಂಬಳಕ್ಕೆ ಕತ್ತರಿ ಹಾಕಿತ್ತು. ಇದೀಗ, ಕಳೆದ ಎರಡುವರೆ ವರ್ಷಗಳಿಂದ ಡಯಾಲಿಸಿಸ್ ಸಿಬ್ಬಂದಿ ಅರ್ಧ ಸಂಬಳ ಪಡೆದು ಕೆಲಸ ಮಾಡುತ್ತಿದ್ದಾರೆ. ಕಳೆದ ಎರಡು ತಿಂಗಳಿನಿಂದ ವೇತನ ಕೂಡ ನೀಡಿಲ್ಲ. ವೇತನ ಸಿಗದೇ, ಪಿಎಫ್, ಇಎಸ್ಐ ಇಲ್ಲದೇ 650 ಸಿಬ್ಬಂದಿಗಳು ಪರದಾಡುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸಾಂಪ್ರದಾಯಿಕ ಗರಡಿ ಮನೆಗೆ ಹೂಡಿಕೆ ಮಾಡಿದ ಕ್ರಿಕೆಟಿಗ ಧೋನಿ

ರಾಜ್ಯದಲ್ಲಿ ಒಟ್ಟು 202 ಡಯಾಲಿಸಿಸ್ ಕೇಂದ್ರ​​​ಗಳಿವೆ. ಪೈಕಿ ಬೆಂಗಳೂರು, ತುಮಕೂರು, ರಾಮನಗರ, ಗದಗ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 45 ಸೆಂಟರ್ಗಳಿವೆ. ಇಲ್ಲಿ ಗ್ರೂಪ್ ಡಿ, ಸ್ಟಾಫ್, ಡಯಾಲಿಸಿಸ್ ಟೆಕ್ನಿಶಿಯನ್ಸ್ ಸೇರಿ ಒಟ್ಟು 650 ಜನ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜ್ಯದಲ್ಲಿ ಪ್ರತಿದಿನ 2500 ಜನರು ಡಯಾಲಿಸಿಸ್ಮಾಡಿಸಿಕೊಳ್ಳುತ್ತಾರೆ.

 

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...