ಪಕ್ಷ ಸೂಚಿಸಿದರೆ ಕುಮಾರಸ್ವಾಮಿ ಪರ ಪ್ರಚಾರ: ಸುಮಲತಾ ಅಂಬರೀಶ್

Date:

“ವಾರದ ಹಿಂದೆಯಷ್ಟೇ ಬಿಜೆಪಿ ಸೇರ್ಪಡೆಯಾಗಿದ್ದೇನೆ. ಪಕ್ಷಕ್ಕಾಗಿ ತ್ಯಾಗ ಮಾಡಿದ್ದೇನೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲಿರುವ ಎನ್‌ಡಿಎ ಅಭ್ಯರ್ಥಿ ಎಚ್‌ಡಿ ಕುಮಾರಸ್ವಾಮಿ ಅವರಿಗೆ ನನ್ನ ಬೆಂಬಲ ಇದೆ. ಪಕ್ಷ ಸೂಚಿದರೆ, ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತೇನೆ” ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ.

ಈ ಬಗ್ಗೆ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾನು ಗೆಲುವು ಕಂಡ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದೇನೆ. ಬಿಜೆಪಿ ಸೇರ್ಪಡೆಯಾಗಿದ್ದೇನೆ ಎಂದರೆ, ನಾನು ಎನ್‌ಡಿಎ ಅಭ್ಯರ್ಥಿ ಪರವಾಗಿದ್ದೇನೆ ಎಂದೇ ಅರ್ಥ. ಯಾರೂ ಗೆದ್ದ ಕ್ಷೇತ್ರವನ್ನ ಬಿಟ್ಟುಕೊಡುವುದಿಲ್ಲ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಗನ್ ಇಟ್ಕೊಂಡು ಸಿಎಂಗೆ ಹಾರ : ಪಿಎಸ್​ಐ ಸೇರಿ ನಾಲ್ವರು ಅಮಾನತು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ನಟ ದರ್ಶನ್ ಪ್ರಚಾರ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, “ಯಾರನ್ನು ಬೆಂಬಲಿಸಬೇಕು ಎಂಬುದು ಅವರಿಗೆ ಬಿಟ್ಟ ವಿಚಾರ” ಎಂದಿದ್ದಾರೆ.

“ನನ್ನೊಂದಿಗೆ ಪ್ರಚಾರದಲ್ಲಿ ಪಾಲ್ಗೊಳ್ಳಿ ಎಂದು ನಾನು ದರ್ಶನ್ ಅವರಿಗೆ ಹೇಳುವುದಿಲ್ಲ. ನಾನೂ ಅಭ್ಯರ್ಥಿಯಾದ ಸಮಯದಲ್ಲಿಯೂ ನಾನು ಅವರನ್ನು ಪ್ರಚಾರಕ್ಕೆ ಕರೆದಿಲ್ಲ. ಅವರೇ ಬಂದು ಪ್ರಚಾರ ಮಾಡಿದ್ದರು. ಇದು ನನ್ನ ವಿಷಯದಲ್ಲಿ ಮಾತ್ರವೇ ಹೊರತು ಬೇರೆಯವರ ವಿಷಯದಲ್ಲಿ ಅಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...