ತೆರಿಗೆ ಬಾಕಿ | ರಾಕ್ ಲೈನ್ ಮಾಲ್ ಸೀಲ್ ಮಾಡಿದ ಬಿಬಿಎಂಪಿ ಅಧಿಕಾರಿಗಳು

Date:

ಬಾಕಿ ತೆರಿಗೆ ಪಾವತಿಸದ ಕಾರಣ ಚಿತ್ರ ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌ ಒಡೆತನದ ದಾಸರಹಳ್ಳಿ ವಲಯ ವ್ಯಾಪ್ತಿಯಲ್ಲಿರುವ ರಾಕ್‌ಲೈನ್ ಮಾಲ್‌ಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು ಬೀಗ ಜಡಿದಿದ್ದಾರೆ.

ದಾಸರಹಳ್ಳಿ ವಲಯ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ರಾಕ್ ಲೈನ್ ಮಾಲ್ ಅನ್ನು ಸೀಜ್ ಮಾಡಲಾಗಿದೆ.

ದಾಸರಹಳ್ಳಿ ವಲಯ ವ್ಯಾಪ್ತಿಯಲ್ಲಿ ಬರುವ ರಾಕ್‌ಲೈನ್ ಮಾಲ್ ಬಾಕಿ ತೆರಿಗೆ ಪಾವತಿಸದ ಕಾರಣ ಫೆಬ್ರುವರಿ 14ರಂದು ಪಾಲಿಕೆ ಕಂದಾಯ ಅಧಿಕಾರಿಗಳು ರಾಕ್‌ಲೈನ್ ಮಾಲ್ ಅನ್ನು ಸೀಜ್ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2011 ರಿಂದ 2022-23 ರವರೆಗೆ ರಾಕ್ ಲೈನ್ ಮಾಲ್‌ನಿಂದ ತೆರಿಗೆ ಬಾಕಿ ಉಳಿಸಿದಿದೆ. ಬರೋಬ್ಬರಿ ₹11.51 ಕೋಟಿ ಆಸ್ತಿ ತೆರಿಗೆಯನ್ನು ಪಾಲಿಕೆಗೆ ಪಾವತಿಸಬೇಕಿದೆ. ಬಾಕಿ ತೆರಿಗೆ ಪಾವತಿಸಲು ಈಗಾಗಲೇ ನೋಟಿಸ್ ನೀಡಿದ್ದರೂ ತೆರಿಗೆಯನ್ನು ಪಾವತಿಸಿಲ್ಲ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.

ಮಾಲ್

ಸ್ಥಳದಲ್ಲಿ ವಲಯ ಆಯುಕ್ತೆ ಪ್ರೀತಿ ಗೆಹ್ಲೋಟ್, ವಲಯ ಜಂಟಿ ಆಯುಕ್ತ ಬಾಲಶೇಖರ್, ದಾಸರಹಳ್ಳಿ ವಲಯ ಅಧಿಕಾರಿ, ಕಂದಾಯ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ, ಮಾರ್ಷಲ್‌ಗಳು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಸುದ್ದಿ ಓದಿದ್ದೀರಾ? ಅಯೋಧ್ಯೆಗೆ ಮೆಮು ರೈಲು ರವಾನೆ; ಕೋಲಾರ ಜನರ ಪರದಾಟ

ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾ ಘಟಕದ ಅಧ್ಯಕ್ಷರಾಗಿದ್ದ ಎನ್.ಆರ್.ರಮೇಶ್‌ ಅವರು, ”ರಾಕ್‌ಲೈನ್‌ ವೆಂಕಟೇಶ್‌ ಮತ್ತು ಪದ್ಮಕುಮಾರಿ ಅವರು ಬಿಬಿಎಂಪಿಯ ದಾಸರಹಳ್ಳಿ ವಲಯದ ವ್ಯಾಪ್ತಿಯಲ್ಲಿರುವ ರಾಕ್‌ಲೈನ್‌ ಮಾಲ್‌ ಕೇವಲ 48,500 ಚದರ ಅಡಿ ವಿಸ್ತೀರ್ಣ ಇದೆ ಎಂದು ಬಿಬಿಎಂಪಿಗೆ ಸುಳ್ಳು ಮಾಹಿತಿ ನೀಡಿದ್ದಾರೆ. ಮಾಲ್ ಆರು ಮಹಡಿ ಸೇರಿದಂತೆ ಒಟ್ಟಾರೆ, 1,22,743 ಚದರ ಅಡಿ ವಿಸ್ತಾರದಲ್ಲಿದೆ. 2021ರಲ್ಲಿ ಬಿಬಿಎಂಪಿಗೆ ₹8.5 ಕೋಟಿಗೂ ಅಧಿಕ ಮೊತ್ತದ ತೆರಿಗೆ ವಂಚಿಸಿದ್ದಾರೆ” ಎಂದು ಆರೋಪ ಮಾಡಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...