ಮೌಲ್ವಿಗಳಿಗೆ ಅನುದಾನ ಕೊಡಲು ಜನರ ಮೇಲೆ ಟ್ಯಾಕ್ಸ್ ಹೊರೆ: ಆರ್ ಅಶೋಕ್

Date:

ಮೌಲ್ವಿಗಳಿಗೆ ಅನುದಾನ ಕೊಡಲು ಜನರ ಮೇಲೆ ಟ್ಯಾಕ್ಸ್ ಹೊರೆ ಹಾಕುವ ಅಧಿವೇಶನ ಇದು ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಟೀಕಿಸಿದ್ದಾರೆ.

ಸುವರ್ಣಸೌಧದಲ್ಲಿ ಮಂಗಳವಾರ ಮಾತನಾಡಿದ ಅವರು, “ಉತ್ತರ ಕರ್ನಾಟಕ ಭಾಗದ ಹಿತ ಕಡೆಗಣಿಸಿ ಜನರ ಮೇಲೆ ಟ್ಯಾಕ್ಸ್ ಹಾಕುವ ಸರ್ಕಾರ ಇದು. ಎಲ್ಲದಕ್ಕೂ ತೆರಿಗೆ ಹೇರುವ ಸರ್ಕಾರ ಇದಾಗಿದೆ. ಸ್ಟಾಂಪ್ ಡ್ಯೂಟಿ ಹೆಚ್ಚಳ‌ ಮಾಡಿ ಜನರಿಗೆ ಟ್ಯಾಕ್ಸ್ ಹೊರೆ ಹಾಕಿದೆ” ಎಂದು ಹರಿಹಾಯ್ದರು.

“ರೈತರ ಸಮಸ್ಯೆ ಕಡೆ ಇವರಿಗೆ ಗಮನ ಇಲ್ಲ. 25 ಸಾವಿರ ರೂ. ರೈತರಿಗೆ ಪರಿಹಾರ ಕೊಡಿ ಎಂದು ಆಗ್ರಹಿಸಿದ್ದೇವೆ. ಬೆಳಗಾವಿ ಅಧಿವೇಶನವನ್ನು ಇನ್ನೂ ನಾಲ್ಕು ದಿನ ಮುಂದುವರೆಸಲು ಕೇಳಿದ್ದೇವೆ. ಸರ್ಕಾರ ಅದಕ್ಕೆ ಸ್ಪಂದನೆ ತೋರುತ್ತಿಲ್ಲ.‌ ಸರ್ಕಾರದ ತೆರಿಗೆ ಹೆಚ್ಚಳ, ಬರ ನಿರ್ಲಕ್ಷ್ಯ, ಉತ್ತರ ಕರ್ನಾಟಕದ ನಿರ್ಲಕ್ಷ್ಯ ವಿರುದ್ಧ ಬುಧವಾರ ಬಿಜೆಪಿ ಹೋರಾಟ ನಡೆಸಲಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಂದಾಯ ತೆರಿಗೆ ಹೆಚ್ಚಿಸಿರೋದು ಮೌಲ್ವಿಗಳಿಗೆ ಹಣ ಕೊಡಲು. ಇದು ಬೇಜವಾಬ್ದಾರಿ ಸರ್ಕಾರ. ರಾಜ್ಯಕ್ಕಿಂತಲೂ ತೆಲಂಗಾಣದ ಮೇಲೆ ಈ ಸರ್ಕಾರಕ್ಕೆ ಆಸಕ್ತಿ ಜಾಸ್ತಿ. ಇದು ದಿವಾಳಿಯಾದ ಸರ್ಕಾರ” ಎಂದು ವಾಗ್ದಾಳಿ ನಡೆಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...