ಅಸ್ಪೃಶ್ಯ ಅಲೆಮಾರಿ ಒಳಮೀಸಲಾತಿ ಹೋರಾಟ; ಮಳೆಗೆ ಟೆಂಟ್ ಧ್ವಂಸ

Date:

ಜಸ್ಟೀಸ್ ನಾಗಮೋಹನ್ ದಾಸ್ ವರದಿಯಂತೆ ಅಸ್ಪೃಶ್ಯ ಅಲೆಮಾರಿ ಸಮುದಾಯಗಳಿಗೆ A ಪ್ರಾಶಸ್ತ್ಯ ನೀಡಿ ಶೇ 1 ಮೀಸಲಾತಿ ನೀಡಿದ್ದ ವರದಿಯನ್ನು ಪರಿಷ್ಕರಿಸಿ ಸ್ಪೃಶ್ಯ ಜಾತಿಗಳ ಗುಂಪಿಗೆ ಸೇರಿಸಿ ಅನ್ಯಾಯ ಮಾಡಿರುವುದನ್ನು ಖಂಡಿಸಿ ಪ್ರೀಡಂ ಪಾರ್ಕಿನಲ್ಲಿ ನಡೆಯುತ್ತಿರುವ ಅನಿರ್ಧಿಷ್ಟಾವಧಿ ಸತ್ಯಾಗ್ರಹದ ಟೆಂಟ್ ಗುರುವಾರ ಸಂಜೆ ಸುರಿದ ಭಾರೀ ಮಳೆಗೆ ಸಿಲುಕಿ ಮಗುಚಿ ಬಿದ್ದಿದೆ.

“ಎಷ್ಟೆ ಮಳೆ ಗಾಳಿ ಬರಲಿ ನಾವು ಹೋರಾಟವನ್ನು ನಿಲ್ಲಿಸುವುದಿಲ್ಲ, ನಮ್ಮ ಪ್ರಾಣ ಹೋದರೂ ಹೋಗಲಿ ನಮಗಾದ ಅನ್ಯಾಯಕ್ಕೆ ನ್ಯಾಯ ಸಿಗುವವರೆಗೂ ಇಲ್ಲೆ ಇದೆ ಮಳೆಯಲ್ಲೇ ಹೋರಾಟ ನಡೆಸುತ್ತೇವೆ” ಎಂದು ಅಸ್ಪೃಶ್ಯ ಅಲೆಮಾರಿ ಸಮುದಾಯದ ಮುಖಂಡರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲ್ಯಾಣ ಕರ್ನಾಟಕ | 3 ವರ್ಷ, 5,100 ಪ್ರಕರಣ; ಮಹಿಳೆಯರ ನಾಪತ್ತೆ ಹಿಂದೆ ಕಳ್ಳಸಾಗಣೆಯ ಕರಿನೆರಳು?!

ನಾಪತ್ತೆಯಾದ ಪ್ರತಿ ಜೀವವೂ ಮರಳಿ ತನ್ನ ಮನೆ ಸೇರುವಂತಾಗಲು ಮತ್ತು ಮುಂದಿನ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಉದ್ದಿಮೆ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ರಸರೆಕ್ಷನ್: ಇಂದ್ರಿಯಗಳ ಮೂಲಕ ಒಂದು ಶತಮಾನದ ಸಿನೆಮಾ ಪಯಣ ಬಿಡಿಸಿಡುವ ಚಿತ್ರ

'ರಸರೆಕ್ಷನ್' ಸಿನಿಮಾ ಅಂತಿಮವಾಗಿ ಹೇಳುವುದೇನೆಂದರೆ ಬದುಕು ಎಷ್ಟೇ ದೀರ್ಘವಾಗಿದ್ದರೂ, ಕನಸುಗಳಿಲ್ಲದಿದ್ದರೆ ಅದು...

ನ್ಯಾಯಾಲಯದ ಆಜ್ಞೆಗೆ ಕಿಮ್ಮತ್ತಿಲ್ಲ; ಮಾಹಿತಿ ನೀಡಲು ಬೆಸ್ಕಾಂ, ಜಲಮಂಡಳಿ ಅಧಿಕಾರಿಗಳ ಹಿಂದೇಟು

ಕರ್ನಾಟಕ ಉಚ್ಚ ನ್ಯಾಯಾಲಯ ಹಾಗೂ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಆಜ್ಞೆಗಳನ್ನು...