ಕಲಬುರಗಿ ಹೈಕೋರ್ಟ್ ಮಹತ್ವದ ಸೂಚನೆ: ನ. 2ರಂದು ಚಿತ್ತಾಪುರದಲ್ಲಿ ಪಥಸಂಚಲನಕ್ಕೆ ಮುಂದಾಗಿದ್ದ ಆರ್‌ಎಸ್‌ಎಸ್‌ಗೆ ಹಿನ್ನಡೆ

Date:

ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆರ್‌ ಎಸ್‌ ಎಸ್ ಪಥಸಂಚಲನ ಕುರಿತ ಗೊಂದಲಕ್ಕೆ ಪರಿಹಾರ ಕಂಡುಕೊಳ್ಳಲು ನವಂಬರ್‌ 5ಕ್ಕೆ ಮತ್ತೊಂದು ಸುತ್ತಿನ ಸಭೆ ನಡೆಸುವಂತೆ ಸೂಚಿಸಿ ಕರ್ನಾಟಕ ಹೈಕೋರ್ಟ್‌ ನ ಕಲಬುರಗಿ ವಿಭಾಗೀಯ ಪೀಠ ವಿಚಾರಣೆಯನ್ನು ನ.7ಕ್ಕೆ ಮುಂದೂಡಿದೆ.

ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚನಲಕ್ಕೆ ಅನುಮತಿ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಇಂದು (ಅಕ್ಟೋಬರ್ 30) ವಿಚಾರಣೆ ನಡೆಸಿದ ಕಲಬುರಗಿ ಹೈಕೋರ್ಟ್   ವಿಭಾಗೀಯ ಪೀಠ  ಮತ್ತೊಂದು ಶಾಂತಿ ಸಭೆ ಮಾಡಲು ಸೂಚಿಸಿದೆ. ನವೆಂಬರ್ 5ರಂದು ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಅಡ್ವೊಕೇಟ್ ಜನರಲ್ ಕಚೇರಿಯಲ್ಲಿಯೇ ಶಾಂತಿ ಸಭೆ ನಡೆಸಲು ಕೋರ್ಟ್ ಸೂಚಿಸಿ ವಿಚಾರಣೆಯನ್ನು ನವೆಂಬರ್ 7ಕ್ಕೆ ಮುಂದೂಡಿದೆ. ಹೀಗಾಗಿ ನವೆಂಬರ್ 2ರಂದು ಚಿತ್ತಾಪುರದಲ್ಲಿ ಪಥಸಂಚಲನ ನಡೆಸಲು ಮುಂದಾಗಿದ್ದ ಆರ್​​ಎಸ್​ಎಸ್​ಗೆ ಹಿನ್ನಡೆಯಾದಂತಾಗಿದೆ.

ಈ ದಿನ ಸಂಪಾದಕೀಯ | ನಿತೀಶ್‌ ಕುಮಾರ್‌ ಮುಖ್ಯಮಂತ್ರಿ ಎಂದು ಹೇಳುತ್ತಿಲ್ಲವೇಕೆ ಮೋದಿ-ಶಾ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನವೆಂಬರ್ 5ರಂದು ಅರ್ಜಿದಾರರು, ಅವರ ವಕೀಲರೊಂದಿಗೆ ಶಾಂತಿ ಸಭೆ ನಡೆಸಲು ಸೂಚಿಸಲಾಗಿದ್ದು, ಇಂತಹ ಘಟನೆಯಾದಾಗ ಪರಿಹಾರ ಹೇಗಿರಬೇಕೆಂಬುದಕ್ಕೆ ಇದು ಮಾರ್ಗಸೂಚಿಯಾಗಬೇಕು ಎಂದು ನ್ಯಾಯಮೂರ್ತಿ ಎಂ.ಜಿ.ಎಸ್.ಕಮಲ್​ ಅವರು ಸರ್ಕಾರ, ಅರ್ಜಿದಾರರಿಗೆ ತಿಳಿಸಿದ್ದಾರೆ.

ಎರಡೂ ಕಡೆಯಿಂದ ವಾದ ಪ್ರತಿವಾದ ಆಲಿಸಿದ ಕೋರ್ಟ್, ಅಂತಿಮವಾಗಿ ನವೆಂಬರ್ 5ರಂದು ಮತ್ತೊಂದು ಶಾಂತಿ ನಡೆಸಲು ಸೂಚಿಸಿ ಮುಂದಿನ ವಿಚಾರಣೆಯನ್ನು ನವೆಂಬರ್ 7ಕ್ಕೆ ಮುಂದೂಡಿದೆ. ಇದರೊಂದಿಗೆ ಇದೇ ನವೆಂಬರ್ 2ರ  ಚಿತ್ತಾಪುರದಲ್ಲಿ ಆರ್​ಎಸ್​ಎಸ್​ ಪಥಸಂಚಲನಕ್ಕೆ ಬ್ರೇಕ್ ಬಿದ್ದಿದ್ದು, ನವೆಂಬರ್ 5ರ ಶಾಂತಿ ಸಭೆ ಆಧರಿಸಿ ಕೋರ್ಟ್​ ತನ್ನ ತೀರ್ಪು ನೀಡಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ ಮಣ್ಣಿನ ಹೆಣ್ಣು ದನಿಗಳು | ಸಮಾಜ ಸ್ಪಂದನಶೀಲೆ- ಸೌಭಾಗ್ಯ ಸಿ. 

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಕಲ್ಯಾಣ ಕರ್ನಾಟಕ | 3 ವರ್ಷ, 5,100 ಪ್ರಕರಣ; ಮಹಿಳೆಯರ ನಾಪತ್ತೆ ಹಿಂದೆ ಕಳ್ಳಸಾಗಣೆಯ ಕರಿನೆರಳು?!

ನಾಪತ್ತೆಯಾದ ಪ್ರತಿ ಜೀವವೂ ಮರಳಿ ತನ್ನ ಮನೆ ಸೇರುವಂತಾಗಲು ಮತ್ತು ಮುಂದಿನ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಉದ್ದಿಮೆ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ರಸರೆಕ್ಷನ್: ಇಂದ್ರಿಯಗಳ ಮೂಲಕ ಒಂದು ಶತಮಾನದ ಸಿನೆಮಾ ಪಯಣ ಬಿಡಿಸಿಡುವ ಚಿತ್ರ

'ರಸರೆಕ್ಷನ್' ಸಿನಿಮಾ ಅಂತಿಮವಾಗಿ ಹೇಳುವುದೇನೆಂದರೆ ಬದುಕು ಎಷ್ಟೇ ದೀರ್ಘವಾಗಿದ್ದರೂ, ಕನಸುಗಳಿಲ್ಲದಿದ್ದರೆ ಅದು...